ಸಂಚಾರಿ ವಿಜಯ್ ಕೊನೆಯ ವಿಡಿಯೋ ಹಂಚಿಕೊಂಡ ನೀನಾಸಂ ಸತೀಶ್

Webdunia
ಬುಧವಾರ, 16 ಜೂನ್ 2021 (10:36 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ಬ್ರೈನ್ ಡೆಡ್ ಆಗಿ ಸಾವನ್ನಪ್ಪಿದ ನಟ ಸಂಚಾರಿ ವಿಜಯ್ ಕೊನೆಯ ವಿಡಿಯೋವೊಂದನ್ನು ಸ್ನೇಹಿತ, ನಟ ನೀನಾಸಂ ಸತೀಶ್ ನಿನ್ನೆ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.


ಕೊರೋನಾ ಸಂಕಷ್ಟ ಕಾಲದಲ್ಲಿ ಕಷ್ಟದಲ್ಲಿರುವವರಿಗೆ ರೇಷನ್ ಕಿಟ್ ಒದಗಿಸುವ ಕೆಲಸದಲ್ಲಿ ವಿಜಯ್ ಕೈ ಜೋಡಿಸಿದ್ದರು. ಇದಕ್ಕಾಗಿ ರೇಷನ್ ಕಿಟ್ ತಯಾರು ಮಾಡುವ ವಿಡಿಯೋವೊಂದನ್ನು ಸತೀಶ್ ಹಂಚಿಕೊಂಡಿದ್ದಾರೆ.

ಜೊತೆಗೆ ನೀನಾಸಂ ಸತೀಶ್, ವಿಜಯ್ ಅವರನ್ನು ನ್ಯಾಷನಲ್ ಅವಾರ್ಡ್ ವಿನ್ನರ್ ಎಂದು ತಮಾಷೆ ಮಾಡಿದಾಗ ವಿಜಯ್ ಇದು ನ್ಯಾಷನಲ್ ಅವಾರ್ಡ್ ಅಲ್ಲ, ರೇಷನ್ ಅವಾರ್ಡ್ ಎಂದು ಕಿಚಾಯಿಸುತ್ತಾರೆ. ಈ ಸಂತೋಷದ ಕ್ಷಣದ ವಿಡಿಯೋ ಶೇರ್ ಮಾಡಿರುವ ಸತೀಶ್ ಸ್ನೇಹಿತನನ್ನು ಕಳೆದುಕೊಂಡ ದುಃಖವನ್ನು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಧರ್ಮೇಂದ್ರ: ಅಭಿಮಾನಿಗಳ ಹಾರೈಕೆ ಫಲಿಸಿತು

ಪ್ರಜ್ಞೆ ತಪ್ಪಿ ಕುಸಿದುಬಿದ್ದ ಬಾಲಿವುಡ್ ನಟ ಗೋವಿಂದ, ಆಸ್ಪತ್ರೆಗೆ ದಾಖಲು

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ಮುಂದಿನ ಸುದ್ದಿ
Show comments