Daily Horoscope
✕

ಕತೆ ಹೇಳಲಿದ್ದಾರೆ ನೀನಾಸಂ ಸತೀಶ್: ಕೇಳುವುದಕ್ಕೆ ನೀವು ರೆಡಿನಾ?

Webdunia
ಮಂಗಳವಾರ, 14 ಜುಲೈ 2020 (10:12 IST)
ಬೆಂಗಳೂರು: ಲಾಕ್ ಡೌನ್ ನಲ್ಲಿ ಕಲಾವಿದರು ತಮ್ಮದೇ ಹೊಸ ಹೊಸ ಕಲೆಯನ್ನು ಅನಾವರಣಗೊಳಿಸಲು ವೇದಿಕೆ ಮಾಡಿಕೊಂಡಿದ್ದಾರೆ. ಇದೀಗ ನಟ ನೀನಾಸಂ ಸತೀಶ್ ಕೂಡಾ ಹೊಸ ಕತೆ ಹೇಳಲು ಶುರು ಮಾಡಿದ್ದಾರೆ.


ಸತೀಶ್ ತಮ್ಮದೇ ಯೂ ಟ್ಯೂಬ್ ಚಾನೆಲ್ ಶುರು ಮಾಡಿದ್ದು, ಅದರಲ್ಲಿ ಕತೆ ಹೇಳಲು ಶುರು ಮಾಡಿದ್ದಾರೆ. ‘ಒಂದು ಕತೆ ಹೇಳ್ತೀನಿ, ಕೇಳ್ತೀರಾ’ ಎಂಬ ಹೊಸ ಕತಾ ಸರಣಿಯನ್ನು ಸತೀಶ್ ತಮ್ಮ ಯೂ ಟ್ಯೂಬ್ ಚಾನೆಲ್ ನಲ್ಲಿ ಆರಂಭಿಸಿದ್ದಾರೆ. ಈಗಾಗಲೇ ಸತೀಶ್ ಕೆಲವು ಕತೆಗಳನ್ನು ಹೇಳಿ ವಿಡಿಯೋ ಅಪ್ ಲೋಡ್ ಮಾಡಿದ್ದಾರೆ. ಮತ್ತಷ್ಟು ಹೊಸ ಕತೆಗಳನ್ನು ಅವರು ಅಪ್ ಲೋಡ್ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments