Webdunia - Bharat's app for daily news and videos

Install App

ಜಸ್ಪ್ರೀತ್ ಬುಮ್ರಾ ಬೌಲಿಂಗ್ ಸುಧಾರಣೆಗೆ ಅಥ್ಲೆಟ್ ನೀರಜ್ ಚೋಪ್ರಾ ಸಲಹೆ!

Webdunia
ಮಂಗಳವಾರ, 5 ಡಿಸೆಂಬರ್ 2023 (12:12 IST)
ಮುಂಬೈ: ಕ್ರಿಕೆಟ್ ನಲ್ಲಿ ಒಬ್ಬ ಬೌಲರ್ ಗೂ, ಅಥ್ಲೆಟಿಕ್ಸ್ ಜ್ಯಾವೆಲಿನ್ ಥ್ರೋ ಆಟಗಾರನಿಗೂ ಒಂದು ರೀತಿಯ ಸಂಬಂಧವಿದೆ. ಇಬ್ಬರಿಗೂ ಕರಾರುವಾಕ್ ಗುರಿಯತ್ತ ಎಸೆಯುವುದೇ ಮುಖ್ಯ.

ಇದೀಗ ಭಾರತದ ಗೋಲ್ಡನ್ ಹುಡುಗ ಜ್ಯಾವೆಲಿನ್ ಥ್ರೋ ಸ್ಟಾರ್ ನೀರಜ್ ಚೋಪ್ರಾ ಭಾರತ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾಗೆ ಅತ್ಯುತ್ತಮ ಸಲಹೆಯೊಂದನ್ನು ನೀಡಿದ್ದಾರೆ.

ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾದ ಪ್ರಮುಖ ವೇಗಿ. ಅವರ ಬೌಲಿಂಗ್ ನಲ್ಲಿ ಪೇಸ್ ಹೆಚ್ಚಿಸಲು ನೀರಜ್ ಚೋಪ್ರಾ ಅತ್ಯುತ್ತಮ ಸಲಹೆಯೊಂದನ್ನು ನೀಡಿದ್ದಾರೆ. ‘ಬುಮ್ರಾ ಬೌಲಿಂಗ್ ಶೈಲಿ ನನಗೆ ತುಂಬಾ ಇಷ್ಟ. ಆದರೆ ಅವರ ಬೌಲಿಂಗ್ ನಲ್ಲಿ ಪೇಸ್ ಹೆಚ್ಚಿಸಲು ಅವರು ಇನ್ನೂ ಸುದೀರ್ಘ ರನ್ ಅಪ್ ತೆಗೆದುಕೊಳ್ಳಬೇಕು’ ಎಂದಿದ್ದಾರೆ.

‘ನಾವು ಸಾಮಾನ್ಯವಾಗಿ ಜ್ಯಾವೆಲಿನ್ ಥ್ರೋವರ್ ಗಳಾದ ನಾವು ಬೌಲರ್ ಗಳು ಪೇಸ್ ಹೇಗೆ ಹೆಚ್ಚಿಸಬಹುದು ಎಂದು ಚರ್ಚಿಸುತ್ತೇವೆ. ಕೊಂಚ ಹಿಂದೆಯಿಂದ ಬೌಲರ್ ಗಳು ರನ್ ಅಪ್ ಶುರು ಮಾಡಿದರೆ ಉತ್ತಮ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಮುಂದಿನ ಸುದ್ದಿ
Show comments