Webdunia - Bharat's app for daily news and videos

Install App

ನೆನಪಿರಲಿ ಪ್ರೇಮ್ ಪುತ್ರಿಯ ರೂಪರಾಶಿ ಅನಾವರಣ

Webdunia
ಬುಧವಾರ, 14 ಅಕ್ಟೋಬರ್ 2020 (10:51 IST)
ಬೆಂಗಳೂರು: ಚಿತ್ರರಂಗಕ್ಕೆ ಸ್ಟಾರ್ ನಟರ ಮಕ್ಕಳು ಎಂಟ್ರಿ ಕೊಡುವುದು ಏನೂ ಹೊಸದಲ್ಲ. ಇದೀಗ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಕೂಡಾ ಚಿತ್ರರಂಗಕ್ಕೆ ಬರಲು ಎಂಟ್ರಿ ಸಿದ್ಧತೆ ನಡೆಸಿದ್ದಾರೆ.
nenapirali prem twitter


ಪ್ರೇಮ್ ತಮ್ಮ ಪುತ್ರಿಯ ಫೋಟೋ ಶೂಟ್ ನಡೆಸಿದ್ದು, ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೇಮ್ ಪುತ್ರಿಯ ಸೌಂದರ್ಯ ನೋಡಿ ಈಕೆ ಮುಂದೊಂದು ದಿನ ಚಿತ್ರರಂಗದಲ್ಲಿ ಹೀರೋಯಿನ್ ಆಗುವುದು ಖಂಡಿತಾ ಎಂದು ನೆಟ್ಟಿಗರು ಮಾತನಾಡುವಂತೆ ಮಾಡಿದೆ. ಮಗಳೆಂದರೆ ತಂದೆಗೆ ದೇವತೆಯಂತೆ. ದೇವತೆಯನ್ನು ಪಡೆಯುವ ಅದೃಷ್ಟ ಎಲ್ಲ ತಂದೆಯರಿಗೂ ಸಿಗಲ್ಲ. ಅಭಿನಂದನೆಗಳು ನನ್ನ ಅದೃಷ್ಟ ದೇವತೆಗೆ ಎಂದು ಟ್ವೀಟ್ ಮಾಡಿರುವ ಪ್ರೇಮ್ ತಮ್ಮ ಪುತ್ರಿಯ ಸುಂದರ ಫೋಟೋಗಳನ್ನು ಪ್ರಕಟಿಸಿದ್ದಾರೆ. ಸದ್ಯಕ್ಕೆ ಪಿಯುಸಿ ಓದುತ್ತಿರುವ ಅಮೃತಾ ಓದು ಮುಗಿಸಿ ಚಿತ್ರರಂಗದಲ್ಲಿ ಕಾಲಿಡುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BigBoss Season 12: ಎರಡನೇ ದಿನವೇ ಗಿಲ್ಲಿ ವಿರುದ್ಧ ಗರಂ ಆದ ಅಶ್ವಿನಿ

ಮಲ್ಲಮ್ಮ ಅಭಿಮಾನಿಗಳಿಂದ ಬಿಗ್‌ಬಾಸ್ ಆಯೋಜಕರಿಗೆ ವಿಶೇಷ ಮನವಿ

ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾಂತಾರ ಚಾಪ್ಟರ್ 1 ಗೆ ಬಹಿಷ್ಕಾರವಂತೆ: ಶೆಟ್ರು ಹೇಳಿದ್ದೇನು

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಕಾಂತಾರ ಚಾಪ್ಟರ್ 1 ಬಿಡುಗಡೆ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ರಿಂದ ಬಿಗ್ ಶಾಕ್

ಮುಂದಿನ ಸುದ್ದಿ
Show comments