Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Sampriya
ಸೋಮವಾರ, 9 ಜೂನ್ 2025 (15:35 IST)
Photo Courtesy X
ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ Arrest Kohli ಹ್ಯಾಶ್‌ ಟ್ಯಾಗ್‌ ಅಭಿಯಾನವನ್ನು ಶುರುಮಾಡಿದರು. 

ಕೊಹ್ಲಿ ಸಂಬಂಧ ಪರ ವಿರೋಧ ಚರ್ಚೆಗಳು ಜೋರಾಗುತ್ತಿರುವ ಬೆನ್ನಲ್ಲೇ ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಅವರು ಈ ಬಗ್ಗೆ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.  ತಮಿಳು ಮತ್ತು ತೆಲುಗು ಚಿತ್ರರಂಗದ ಛಾಯಾಗ್ರಾಹಕ ಶಕ್ತಿ ಸರವಣನ್ ಅವರ ಬರಹವನ್ನು ಹಂಚಿಕೊಂಡು ಕೊಹ್ಲಿ ವಿರುದ್ಧ ಕತ್ತಿ ಮಸೆಯುತ್ತಿರುವವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸುಮಲತಾ ಅಂಬರೀಶ್ ಅವರ ಇಂಗ್ಲಿಷ್‌ನಲ್ಲಿ ಸುದೀರ್ಘವಾಗಿ ಬರೆದು ವಿರಾಟ್ ಕೊಹ್ಲಿ ವಿರುದ್ಧ ಮಾತನಾಡುವವರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಪೋಸ್ಟ್ ನೋಡಿದ ನೆಟ್ಟಿಗರೊಬ್ಬರು ಮೊದಲು ನೀವು ಕನ್ನಡದಲ್ಲಿ ಬರೆದು ಹಾಕಿರಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. 

ಹಲೋ ಮೇಡಂ ಫಸ್ಟು ಕನ್ನಡದಲ್ಲಿ ಹಾಕಿರಿ ಆಮೇಲೆ ಇಂಗ್ಲಿಷ್, ಇಂಗ್ಲಿಸ್‌ನಿಂದ ಏನು ಕನ್ನಡ ಹುಟ್ಟಿಲ್ಲ ಕನ್ನಡ ಇಂದ ಇಂಗ್ಲಿಷ್ ಹುಟ್ಟಿರುವುದು ಅದಕ್ಕೆ ನಾನು ಹೇಳುತ್ತಿರುವುದು ಫರ್ಸ್ಟ್‌ ಕನ್ನಡದಲ್ಲಿ ಪೋಸ್ಟ್ ಹಾಕಿ ಎಂದಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments