Webdunia - Bharat's app for daily news and videos

Install App

ನಟಿ ಕೀರ್ತಿ ಸುರೇಶ್ ವಿರುದ್ಧ ನೆಟ್ಟಿಗರು ಫುಲ್ ಗರಂ ಆಗಿದ್ದೇಕೆ?

Webdunia
ಶನಿವಾರ, 15 ಆಗಸ್ಟ್ 2020 (10:57 IST)
ಬೆಂಗಳೂರು : ನಟಿ ಕೀರ್ತಿ ಸುರೇಶ್ ಅಭಿನಯದ ಗುಡ್ ಲಕ್ ಸಖಿ’ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಈ ನಡುವೆ ನಟಿ ವಿರುದ್ಧ ನೆಟ್ಟಿಗರು ಫುಲ್ ಗರಂ ಆಗಿದ್ದಾರೆ.

ಹೌದು. ನಟಿ ಕೀರ್ತಿ ಸುರೇಶ್ ಅಭಿನಯದ ಗುಡ್ ಲಕ್ ಸಖಿ’ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಇದರಲ್ಲಿ ಕೀರ್ತಿ ಸುರೇಶ್ ಸಾಧಾರಣ ಹಳ್ಳಿ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ನಾಗೇಶ್ ಕುಕುನೂರ್ ನಿರ್ದೇಶನ ಮಾಡುತ್ತಿದ್ದು, ದಿಲ್ ರಾಜು ನಿರ್ಮಿಸುತ್ತಿದ್ದಾರೆ.

ಈ ಸಿನಿಮಾ ತೆಲುಗು, ತಮಿಳು, ಮಲಯಾಳಂ ನಲ್ಲಿ ತೆರೆ ಕಾಣಲಿದ್ದು, ಈ ಸಿನಿಮಾದ ಪೋಸ್ಟರ್ ನ್ನು ನಟಿ ತಮ್ಮ ಟ್ವೀಟರ್ ಖಾತೆ ಹಂಚಿಕೊಂಡಿದ್ದಾರೆ. ಆದರೆ ಈ ಚಿತ್ರ ಕನ್ನಡದಲ್ಲಿ ತೆರೆಕಾಣುತ್ತಿಲ್ಲ ಎಂಬ ಕಾರಣ ಅಭಿಮಾನಿಯೊಬ್ಬರು ಕೋಪಗೊಂಡಿದ್ದು, ಕನ್ನಡಿಗರನ್ನು ಹಗುರವಾಗಿ ಕಾಣಬೇಡಿ ಎಂದು  ಕಿಡಿಕಾರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಮುಂದಿನ ಸುದ್ದಿ
Show comments