Webdunia - Bharat's app for daily news and videos

Install App

ರಾಜಮೌಳಿ ಒಬ್ಬರೇ ಮಾಸ್ಟರ್ ಪೀಸ್! ಆದಿಪುರುಷ್ ನೋಡಿ ನೆಟ್ಟಿಗರು ಹೀಗೆಂದಿದ್ಯಾಕೆ?!

Webdunia
ಶನಿವಾರ, 17 ಜೂನ್ 2023 (08:50 IST)
ಹೈದರಾಬಾದ್: ‍ಪ್ರಭಾಸ್ ನಾಯಕರಾಗಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಆದಿಪುರುಷ್ ನಿನ್ನೆ ಬಿಡುಗಡೆಯಾಗಿದೆ.

ಈ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಭಾರೀ ನಿರೀಕ್ಷೆಯಿತ್ತು. ಆದರೆ ಕೆಲವರಿಗೆ ಈ ಸಿನಿಮಾ ಅಷ್ಟೊಂದು ಇಷ್ಟವಾಗಿಲ್ಲ. ಮೊದಲ ದಿನದ ಶೋ ನೋಡಿದ ಮೇಲೆ ಕೆಲವರು ಸ್ಟಾರ್ ನಿರ್ದೇಶಕ ರಾಜಮೌಳಿಯನ್ನು ನೆನೆಸಿಕೊಂಡಿದ್ದಾರೆ.

ಭಾರತಕ್ಕೆ ಒಬ್ಬರೇ ರಾಜಮೌಳಿ. ಅವರನ್ನು ಮೀರಿಸಲು ಯಾರಿಂದಲೂ ಆಗದು ಎಂದಿದ್ದಾರೆ. ಆದಿಪುರುಷ್ ಸಿನಿಮಾ ರಾಮಾಯಣ ಕಥಾವಸ್ತು ಹೊಂದಿದೆ. ಆದರೆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮೂಡಿಬಂದಿಲ್ಲ. ಇಂತಹ ಸಿನಿಮಾ ಮಾಡಲು ರಾಜಮೌಳಿ ಒಬ್ಬರೇ ಶಕ್ತರು. ಅವರನ್ನು ನಕಲು ಮಾಡಲು ಹೋಗಿ ಇತರರು ಫೇಲ್ ಆಗ್ತಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ಮುಂದಿನ ಸುದ್ದಿ
Show comments