Webdunia - Bharat's app for daily news and videos

Install App

ವೇಕ್ ಪುಷ್ಪ 2 ಆಯ್ತು, ಈಗ ವೇಕ್ ಅಪ್ ಸಲಾರ್ ಎಂದ ನೆಟ್ಟಿಗರು!

Webdunia
ಬುಧವಾರ, 16 ಆಗಸ್ಟ್ 2023 (08:40 IST)
Photo Courtesy: Twitter
ಹೈದರಾಬಾದ್: ಬಹುನಿರೀಕ್ಷಿತ ಸಿನಿಮಾ ತಂಡ ಯಾವುದೇ ಅಪ್ ಡೇಟ್ ಕೊಡದೇ ಇದ್ದಾಗ ಫ್ಯಾನ್ಸ್ ನಿರಾಸೆಗೊಳಗಾಗುವುದು ಸಹಜ. ಈ ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಚಿತ್ರತಂಡವನ್ನು ಎಚ್ಚರಿಸುವ ಕೆಲಸ ಮಾಡುತ್ತಲೇ ಇರುತ್ತಾರೆ.

ಕೆಲವು ದಿನಗಳ ಮೊದಲು ನೆಟ್ಟಿಗರು ಪುಷ್ಪ 2 ಸಿನಿಮಾ ತಂಡದಿಂದ ಯಾವುದೇ ಸುದ್ದಿ ಬರುತ್ತಿಲ್ಲ ಎಂಬ ಕಾರಣಕ್ಕೆ ವೇಕ್ ಅಪ್ ಪುಷ್ಪ 2 ಎಂದು ಹ್ಯಾಶ್ ಟ್ಯಾಗ್ ಮೂಲಕ ಟ್ರೆಂಡ್ ಆರಂಭಿಸಿ ಚಿತ್ರತಂಡವನ್ನು ಎಚ್ಚರಿಸುವ ಕೆಲಸ ಮಾಡಿದ್ದರು. ಅದಾದ ಬಳಿಕ ಪುಷ್ಪ 2 ಟೀಂ ಮತ್ತೆ ಚಿತ್ರೀಕರಣ ಆರಂಭಿಸಿರುವ ಸುದ್ದಿ ನೀಡಿತ್ತು.

ಇದೀಗ ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾಗೂ ನೆಟ್ಟಿಗರು ಇದೇ ರೀತಿ ಅಭಿಯಾನದ ಮೂಲಕ ಎಚ್ಚರಿಸುವ ಕೆಲಸ ಮಾಡಿದ್ದಾರೆ. ವೇಕ್ ಅಪ್ ಸಲಾರ್ ಎಂಬ ಹ್ಯಾಶ್ ಟ್ಯಾಗ್ ಮೂಲಕ ಅಪ್ ಡೇಟ್ ಕೊಡಲು ಒತ್ತಾಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಲಾರ್ ಚಿತ್ರದ ಹಾಡು ಬಿಡುಗಡೆಯಾಗಬಹುದು ಎಂಬ ಸುದ್ದಿಯಿತ್ತು. ಆದರೆ ಚಿತ್ರತಂಡ ಈ ವಿಚಾರವಾಗಿ ತುಟಿಪಿಟಕ್ ಎನ್ನುತ್ತಿಲ್ಲ. ಈ ಕಾರಣಕ್ಕೆ ನೆಟ್ಟಿಗರು ಅಪ್ ಡೇಟ್ ಗಾಗಿ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಮುಂದಿನ ಸುದ್ದಿ
Show comments