Webdunia - Bharat's app for daily news and videos

Install App

ಹೊಸ ವರ್ಷಕ್ಕೆ ಹೊಸ ಸಿನಿಮಾ ಪೋಸ್ಟರ್ ಗಳು

Webdunia
ಶುಕ್ರವಾರ, 1 ಜನವರಿ 2021 (11:00 IST)
ಬೆಂಗಳೂರು: ಹೊಸ ವರ್ಷವೆಂದರೆ ಎಲ್ಲರಿಗೂ ವಿಶೇಷ ದಿನ. ಈ ವಿಶೇಷ ದಿನಕ್ಕೆ ಸ್ಯಾಂಡಲ್ ವುಡ್ ನ ಕೆಲವು ಹೊಸ ಸಿನಿಮಾಗಳ ಪೋಸ್ಟರ್ ಗಳು ಬಿಡುಗಡೆಯಾಗಿವೆ.


ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿ ನಾಯಕರಾಗಿ ನಟಿಸಿರುವ ‘ಸಲಗ’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ನೊಂದಿಗೆ ಶುಭಾಶಯ ಕೋರಿದ್ದಾರೆ. ಇದಲ್ಲದೆ, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಕಬ್ಜ’ ಸಿನಿಮಾ ಕೂಡಾ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಇದಲ್ಲದೆ, ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ತೆಲುಗು ಟೀಸರ್ ಬಿಡುಡೆಯಾಗಿದೆ. ಈ ಮೂಲಕ ಈ ವರ್ಷ ಸ್ಟಾರ್ ಸಿನಿಮಾಗಳ ಸರಮಾಲೆಯೇ ಬರಲಿದೆ ಎಂದು ಸೂಚನೆ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments