Select Your Language

Notifications

webdunia
webdunia
webdunia
webdunia

ವರಮಹಾಲಕ್ಷ್ಮಿ ಹಬ್ಬಕ್ಕೆ ಪುನೀತ್ ಅಭಿಮಾನಿಗಳಿಗೆ ಸಖತ್ ಸುದ್ದಿ

ವರಮಹಾಲಕ್ಷ್ಮಿ ಹಬ್ಬಕ್ಕೆ ಪುನೀತ್ ಅಭಿಮಾನಿಗಳಿಗೆ ಸಖತ್ ಸುದ್ದಿ
ಬೆಂಗಳೂರು , ಶುಕ್ರವಾರ, 31 ಜುಲೈ 2020 (09:37 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ಈ ವರಮಹಾಲಕ್ಷ್ಮಿ ಹಬ್ಬ ವಿಶೇಷವಾಗಿರಲಿದೆ. ಇಂತಹದ್ದೊಂದು ಸಿಹಿ ಸುದ್ದಿ ನೀಡುತ್ತಿರುವ ಯುವರತ್ನ ಚಿತ್ರತಂಡ.


ಪವರ್ ಸ್ಟಾರ್ ಅಭಿಮಾನಿಗಳಿಗೆಂದೇ ಯುವರತ್ನ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಲಿದೆ. ಲಾಕ್ ಡೌನ್ ಇಲ್ಲದೇ ಹೋಗಿದ್ದರೆ ಇಷ್ಟು ಹೊತ್ತಿಗಾಗಲೇ ಚಿತ್ರ ಬಿಡುಗಡೆಯಾಗಬೇಕಿತ್ತು.

ಆದರೆ ಲಾಕ್ ಡೌನ್ ನಿಂದಾಗಿ ಯುವರತ್ನ ಹಾಡುಗಳೂ ಕಂಪ್ಲೀಟ್ ಆಗಿಲ್ಲ. ಹೀಗಾಗಿ ಸಿನಿಮಾ ಕೆಲಸಗಳು ಅರ್ಧಕ್ಕೇ ನಿಂತಿದೆ. ಅಭಿಮಾನಿಗಳ ಕೋರಿಕೆ ಮೇರೆಗೆ ಈಗ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತಿಯ ಬರ್ತ್ ಡೇ ಖುಷಿಯಲ್ಲಿ ನಟಿ ಸೋನಮ್ ಕಪೂರ್