Webdunia - Bharat's app for daily news and videos

Install App

ಫೈಟರ್ ವಿವೇಕ್ ಸಾವಿನ ಇಫೆಕ್ಟ್: ಇನ್ಮುಂದೆ ಶೂಟಿಂಗ್ ನಲ್ಲಿ ಹೊಸ ನಿಯಮ

Webdunia
ಬುಧವಾರ, 18 ಆಗಸ್ಟ್ 2021 (10:19 IST)
ಬೆಂಗಳೂರು: ಲವ್ ಯೂ ರಚ್ಚು ಶೂಟಿಂಗ್ ಸ್ಥಳದಲ್ಲಿ ಫೈಟರ್ ವಿವೇಕ್ ಸಾವಿನ ಬಳಿಕ ಎಚ್ಚೆತ್ತುಕೊಂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹೊಸ ನಿಯಮ ಜಾರಿಗೆ ತಂದಿದೆ.


ಇನ್ಮುಂದೆ ಶೂಟಿಂಗ್ ನಲ್ಲಿ ಪಾಲ್ಗೊಳ್ಳುವ ಫೈಟರ್ ಗಳಿಗೆ ಇನ್ಶೂರೆನ್ಸ್ ಕಡ್ಡಾಯ ಎಂದು ಆದೇಶ ಹೊರಡಿಸಿದೆ. ಕೇವಲ ಫೈಟರ್ ಗಳು ಮಾತ್ರವಲ್ಲದೆ, ಎಲ್ಲಾ ಕಾರ್ಮಿಕರಿಗೂ ವಿಮೆ ಮಾಡುವುದು ಕಡ್ಡಾಯ.

ವಿಮೆಯಿರುವ ಕಾರ್ಮಿಕರು, ತಂತ್ರಜ್ಞರಿಗೆ ಮಾತ್ರ ಶೂಟಿಂಗ್ ನಲ್ಲಿ ಅವಕಾಶ ಕೊಡಬೇಕು ಎಂದು ನಿರ್ಮಾಪಕರಿಗೆ ವಾಣಿಜ್ಯ ಮಂಡಳಿ ಸೂಚನೆ ನೀಡಿದೆ. ಚಿತ್ರೀಕರಣಕ್ಕೆ ಮೊದಲು ಸ್ವಯಂಪ್ರೇರಿತವಾಗಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ಕಾರ್ಮಿಕರು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಬೇಕು ಹೊಸ ನಿಯಮ ಜಾರಿಗೆ ತರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments