Daily Horoscope
✕

ಕಾಂತಾರ 2 ಬಗ್ಗೆ ಹೊಸ ಅಪ್ ಡೇಟ್ ಕೊಟ್ಟ ರಿಷಬ್ ಶೆಟ್ಟಿ

Webdunia
ಶನಿವಾರ, 8 ಜುಲೈ 2023 (16:27 IST)
Photo Courtesy: Twitter
ಬೆಂಗಳೂರು: ರಿಷಬ್ ಶೆಟ್ಟಿ ಹುಟ್ಟುಹಬ್ಬದ ದಿನವಾದ ನಿನ್ನೆ ಕಾಂತಾರ 2 ಬಗ್ಗೆ ಅಪ್ ಡೇಟ್ ಸಿಗಬಹುದು ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.

ರಿಷಬ್ ಶೆಟ್ಟಿ ನಿನ್ನೆ ಸಂಜೆ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಕಾಂತಾರ 2 ಬಗ್ಗೆಯೂ ಅಪ್ ಡೇಟ್ ಕೊಟ್ಟಿದ್ದಾರೆ.

ಕಾಂತಾರ 2 ಬರವಣಿಗೆ ಕೆಲಸ ಮುಗಿದಿದೆ. ಇದೀಗ ಪಾತ್ರವರ್ಗ, ಲೊಕೇಷನ್ ನ ಹುಡುಕಾಟ ನಡೆದಿದೆ. ಮಳೆಯಲ್ಲೇ ಚಿತ್ರೀಕರಣ ನಡೆಸಲು ತೀರ್ಮಾನಿಸಿದ್ದೇವೆ. ಚಿತ್ರಕ್ಕಾಗಿ ಉದ್ದನೆಯ ದಾಡಿ ಬಿಡಬೇಕಿದೆ ಎಂದು ರಿಷಬ್ ಹೇಳಿದ್ದಾರೆ. ಆದರೆ ಮುಹೂರ್ತ ಯಾವಾಗ ಎನ್ನುವುದನ್ನು ನಿರ್ಮಾಣ ಸಂಸ್ಥೆಯೇ ಪ್ರಕಟಿಸಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments