Webdunia - Bharat's app for daily news and videos

Install App

ಕಿಚ್ಚ ಸುದೀಪ್ ಹೊಸ ಸಿನಿಮಾ ಅಪ್ ಡೇಟ್!

Webdunia
ಗುರುವಾರ, 8 ಡಿಸೆಂಬರ್ 2022 (08:40 IST)
Photo Courtesy: Twitter
ಬೆಂಗಳೂರು: ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಬಳಿಕ ಯಾವುದೇ ಹೊಸ ಸಿನಿಮಾ ಘೋಷಿಸಿಲ್ಲ. ಅವರ 46 ನೇ ಸಿನಿಮಾ ಯಾರ ಜೊತೆಗೆ ಎಂಬ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.

ಕಿಚ್ಚ ತಮ್ಮ 46 ನೇ ಸಿನಿಮಾವನ್ನು ತೆಲುಗಿನ ಲೈಕಾ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಮೂಲಕ ಲೈಕಾ ಪ್ರೊಡಕ್ಷನ್ಸ್ ಮೊದಲ ಬಾರಿಗೆ ಕನ್ನಡಕ್ಕೆ ಬರಲಿದೆ.

ಇದೂ ಕೂಡಾ ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಕಿಚ್ಚನ ಕಡೆಯಿಂದ ಇನ್ನೂ ಅಧಿಕೃತ ಘೋಷಣೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments