Webdunia - Bharat's app for daily news and videos

Install App

ವಿಜಯ್ ದೇವರಕೊಂಡಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತಿದೆ ಈ ಸುದ್ದಿ

Webdunia
ಶನಿವಾರ, 19 ಡಿಸೆಂಬರ್ 2020 (10:17 IST)
ಹೈದರಾಬಾದ್ : ಯುವ ನಾಯಕ ನಟ ವಿಜಯ್ ದೇವರಕೊಂಡ ಮತ್ತು ಸ್ಟಾರ್ ನಿರ್ದೇಶಕ ಸುಕುಮಾರ್ ಅವರ ಸೇರಿ  ಚಿತ್ರ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಫಾಲ್ಕನ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ಕೇಡರ್ ಸೆಲಗಂ ಶೆಟ್ಟಿ ಪ್ರೊಡಕ್ಷನ್ ನಂ1 ಆಗಿ ನಿರ್ಮಿಸಲಿದ್ದಾರೆ. ಪ್ಲ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಲಿರುವ ಈ ಚಿತ್ರವು 2022 ರಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಘೋಷಿಸಿದ್ದಾರೆ. 2021 ರ ಆಗಸ್ಟ್ ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ ಎನ್ನಲಾಗಿದೆ.

ಈ ಚಿತ್ರ ಘೋಷಣೆಯಾದಾಗಿನಿಂದ ಈ ಚಿತ್ರದ ಕಥೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅನೇಕ ವಿಷಯ ಹರಿದಾಡುತ್ತಿದೆ. ಇದು ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ಆಧರಿಸಿದ ಭಾವನಾತ್ಮಕ ಆಕ್ಷನ್ ಚಿತ್ರ. ವಿಜಯ್ ದೇವರಕೊಂಡಾ ಅವರು ಅಂತಹ ಪಾತ್ರವನ್ನು ನಿರ್ವಹಿಸುತ್ತಾರೆಯೇ ಎಂದು ಪ್ರಶ್ನಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ಮುಂದಿನ ಸುದ್ದಿ
Show comments