Webdunia - Bharat's app for daily news and videos

Install App

ಬಾಹುಬಲಿಯನ್ನು ನೆನಪಿಸುತ್ತಿದೆ ಕುಮಾರಸ್ವಾಮಿ ಪುತ್ರನ ಕುರುಕ್ಷೇತ್ರ ಟೀಸರ್! (ವಿಡಿಯೋ)

Webdunia
ಮಂಗಳವಾರ, 19 ಡಿಸೆಂಬರ್ 2017 (09:36 IST)
ಬೆಂಗಳೂರು: ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅಭಿಮನ್ಯು ಪಾತ್ರದಲ್ಲಿ ಮಿಂಚಿರುವ ಚಾಲೆಂಜಿಂಗ್ ಸ್ಟಾರ್ ಅಭಿನಯದ ಕುರುಕ್ಷೇತ್ರ ಸಿನಿಮಾದ ಟೀಸರ್ ಮೊನ್ನೆಯಷ್ಟೇ ಬಿಡುಗಡೆಯಾಗಿತ್ತು.
 

ಯುದ್ಧದ ಸನ್ನಿವೇಶವಿರುವ ಈ ಟೀಸರ್ ನೋಡಿದರೆ ಥೇಟ್ ಬಾಹುಬಲಿ ಸಿನಿಮಾ ನೆನಪಾಗುತ್ತದೆ. ಯುದ್ಧಭೂಮಿಯಲ್ಲಿ ವಾರಿಯರ್ ಆಗಿ ಹೋರಾಡುವ ನಿಖಿಲ್ ಅವತಾರಕ್ಕೆ ಜನ ಮರುಳಾಗಿದ್ದಾರೆ. ಭರ್ಜರಿ ಆಕ್ಷನ್ ಸೀಕ್ವೆನ್ಸ್ ಇರುವ ಟೀಸರ್ ವಿಡಿಯೋ ಇಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments