Select Your Language

Notifications

webdunia
webdunia
webdunia
webdunia

ಮತ್ತೆ ಫೀಲ್ಡಿಗಿಳಿದ ನಿಖಿಲ್ ಕುಮಾರಸ್ವಾಮಿ

ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜಕೀಯದಲ್ಲೇ ಮುಳುಗಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ತಮ್ಮ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.


ನಿಖಿಲ್ ತಮ್ಮ ಅಭಿನಯದ ರೈಡರ್ ಸಿನಿಮಾದ ಡಬ್ಬಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಸೀತಾರಾಮ ಕಲ್ಯಾಣ ಸಿನಿಮಾ ಬಳಿಕ ನಿಖಿಲ್ ನಾಯಕರಾಗಿರುವ ಸಿನಿಮಾ ಇದಾಗಿದೆ.

ವಿಜಯ್ ಕುಮಾರ್ ಕೊಂಡ ನಿರ್ದೇಶನದ ಸಿನಿಮಾ ಈಗ ಫೈನಲ್ ಹಂತದಲ್ಲಿದ್ದು, ಇದೇ ವರ್ಷ ತೆರೆಗೆ ಬರುವ ನಿರೀಕ್ಷೆಯಿದೆ. ಈ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಇದರಲ್ಲಿ ಅವರು ಬಾಸ್ಕೆಟ್ ಬಾಲ್ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿಚ್ಚ ಸುದೀಪ್ ಗೆ ಸ್ಮರಣೀಯ ಗಿಫ್ಟ್ ಕೊಟ್ಟ ಅನಿಲ್ ಕುಂಬ್ಳೆ