Daily Horoscope

ನಿಶ್ಚಿತಾರ್ಥದ ಮಂಟಪದಲ್ಲಿ ಭಾವುಕರಾದ ನಿಖಿಲ್ ಕುಮಾರಸ್ವಾಮಿ

Webdunia
ಸೋಮವಾರ, 10 ಫೆಬ್ರವರಿ 2020 (11:10 IST)
ಬೆಂಗಳೂರು: ಉದ್ಯಮಿ ಮಂಜುನಾಥ್ ಪುತ್ರಿ ರೇವತಿ ಜತೆ ನಿಶ್ಚಿತಾರ್ಥ ಮಾಡಿಕೊಂಡ ನಿಖಿಲ್ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಭಾವುಕರಾದ ಘಟನೆ ನಡೆದಿದೆ.


ನಿಖಿಲ್ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಅದ್ಧೂರಿಯಾಗಿ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆಯುತ್ತಿದ್ದು, ಉಂಗುರು ಬದಲಾಯಿಸುವ ಶಾಸ್ತ್ರದ ಬಳಿಕ ಭಾವುಕರಾದ ನಿಖಿಲ್ ಪಕ್ಕದಲ್ಲೇ ನಿಂತಿದ್ದ ತಾಯಿ ಅನಿತಾ ಕುಮಾರಸ್ವಾಮಿಯನ್ನು ತಬ್ಬಿಕೊಂಡು ಸಿಹಿ ಮುತ್ತು ನೀಡಿದ್ದಾರೆ.

ಈ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಈಗಾಗಲೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಆಗಮಿಸಿದ್ದು, ಇನ್ನೂ ಅನೇಕ ಗಣ್ಯರು ಆಗಮಿಸುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments