Webdunia - Bharat's app for daily news and videos

Install App

ನಿಖಿಲ್ ಕುಮಾರಸ್ವಾಮಿ ಎಂಗೇಜ್ ಮೆಂಟ್ ಡೇಟ್ ಫಿಕ್ಸ್

Webdunia
ಶುಕ್ರವಾರ, 31 ಜನವರಿ 2020 (09:58 IST)
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ನಡೆಸಲಿರುವ ದಿನಾಂಕ ಬಹಿರಂಗವಾಗಿದೆ.


ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಕಾರ್ಯಕ್ರಮ ಫೆಬ್ರವರಿ 10 ರಂದು ನಡೆಯುವ ಸಾಧ‍್ಯತೆಯಿದೆ ಎಂದು ಕುಮಾರಸ್ವಾಮಿ ಮಾಧ‍್ಯಮದವರೊಂದಿಗೆ ಹೇಳಿಕೊಂಡಿದ್ದಾರೆ.

ನಾವು ಕುಟುಂಬದವರೆಲ್ಲಾ ಕೂತು ಒಳ್ಳೆಯ ದಿನ ಶಾಸ್ತ್ರೋಸ್ತಕವಾಗಿ ನಿರ್ಧರಿಸುತ್ತೇವೆ. ಈಗಿನ ಪ್ರಕಾರ ಫೆಬ್ರವರಿ 10 ಕ್ಕೆ ನಿಶ್ಚಿತಾರ್ಥ ನಡೆಯಲಿದೆ. ಏಪ್ರಿಲ್ ನಲ್ಲಿ ವಿವಾಹ ಕಾರ್ಯಕ್ರಮ ನಡೆಯಬಹುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

ಮುಂದಿನ ಸುದ್ದಿ
Show comments