Select Your Language

Notifications

webdunia
webdunia
webdunia
webdunia

ಆರೋಗ್ಯದ ಬಗ್ಗೆ ಲೇಟೆಸ್ಟ್ ಮಾಹಿತಿ ಕೊಟ್ಟ ನಿಖಿಲ್ ಕುಮಾರಸ್ವಾಮಿ

ಆರೋಗ್ಯದ ಬಗ್ಗೆ ಲೇಟೆಸ್ಟ್ ಮಾಹಿತಿ ಕೊಟ್ಟ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು , ಮಂಗಳವಾರ, 4 ಮೇ 2021 (10:01 IST)
ಬೆಂಗಳೂರು: ಕೊರೋನಾ ಸೋಂಕಿಗೊಳಗಾಗಿರುವ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ತಮ್ಮ ಆರೋಗ್ಯದ ಬಗ್ಗೆ ಲೇಟೆಸ್ಟ್ ಮಾಹಿತಿ ಕೊಟ್ಟಿದ್ದಾರೆ.


ನಿಖಿಲ್ ಕುಮಾರಸ್ವಾಮಿ ಇದೀಗ ಹೋಂ ಕ್ವಾರಂಟೈನ್ ನಲ್ಲಿದ್ದು, ಕಳೆದ ಎರಡು ವಾರಗಳಿಂದ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

‘ನಾನೀಗಲೂ ಹೋಂ ಕ್ವಾರಂಟೈನ್ ನಲ್ಲಿದ್ದು, ನನ್ನ ಆರೋಗ್ಯ ಸುಧಾರಿಸುತ್ತಿದೆ. ಯಾರೂ ಆತಂಕಪಡಬೇಕಾಗಿಲ್ಲ. ನಿಮ್ಮೆಲ್ಲಾ ಪ್ರಾರ್ಥನೆ, ಹಾರೈಕೆಗೆ ಧನ್ಯವಾದ’ ಎಂದು ನಿಖಿಲ್ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ಲಸಿಕೆ ಪಡೆದ ನಟ ಜೆಕೆ