ಬೆಂಗಳೂರು: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರ್ ಸ್ವಾಮಿ ವಿವಾಹ ಇಂದು ನಡೆಯುತ್ತಿದ್ದು, ವಿವಾಹ ಪೂರ್ವ ಕಾರ್ಯಕ್ರಮಗಳು ನಿನ್ನೆಯಿಂದಲೇ ಆರಂಭಗೊಂಡಿದೆ. ನಿನ್ನೆ ನಡೆದ ಹಳದಿ ಕಾರ್ಯಕ್ರಮದ ಕೆಲವು ಫೋಟೋಗಳು ಇಲ್ಲಿವೆ ನೋಡಿ.