Select Your Language

Notifications

webdunia
webdunia
webdunia
webdunia

ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ ಫಸ್ಟ್ ಲುಕ್ ರಿಲೀಸ್

ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ ಫಸ್ಟ್ ಲುಕ್ ರಿಲೀಸ್
ಬೆಂಗಳೂರು , ಸೋಮವಾರ, 7 ಸೆಪ್ಟಂಬರ್ 2020 (12:17 IST)
ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅಭಿನಯದ ಹೊಸ ಸಿನಿಮಾವೊಂದರ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಸೆಪ್ಟೆಂಬರ್ 11 ಕ್ಕೆ ಲಾಂಚ್ ಆಗುತ್ತಿದೆ.


ನಿಖಿಲ್ ಅಭಿನಯದ ನಾಲ್ಕನೇ ಸಿನಿಮಾ ಇದಾಗಲಿದೆ. ಬಹಳ ದಿನಗಳ ನಂತರ ನಿಖಿಲ್ ಅಭಿನಯಿಸುತ್ತಿರುವ ಸಿನಿಮಾವೊಂದಕ್ಕೆ ಚಾಲನೆ ಸಿಗುತ್ತಿದೆ. ಸೀತಾರಾಮ ಕಲ್ಯಾಣ ಸಿನಿಮಾ ಬಳಿಕ ಅವರ ಯಾವುದೇ ಸಿನಿಮಾಗಳು ಬಿಡುಗಡೆಯಾಗಿರಲಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಮಧ್ಯಾಹ್ನ 1 ಗಂಟೆಗೆ ರಾಗಿಣಿ ದ್ವಿವೇದಿ ಜಡ್ಜ್ ಮುಂದೆ ಹಾಜರು