ಚಾಲೆಂಜಿಂಗ್ ಸ್ಟಾರ್ ದರ್ಶನ್ ಜತೆಗಿನ ಮನಸ್ತಾಪದ ಬಗ್ಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ

Webdunia
ಮಂಗಳವಾರ, 30 ಜುಲೈ 2019 (10:03 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ನಿಖಿಲ್ ಕುಮಾರಸ್ವಾಮಿ ಮಾತ್ರ ಚಿತ್ರದ ಯಾವುದೇ ಪ್ರಮೋಷನ್, ಅಡಿಯೋ ರಿಲೀಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ಇರುವುದು ದರ್ಶನ್ ಜತೆಗಿನ ಮನಸ್ತಾಪ ಕಾರಣವೇ ಎಂಬ ವದಂತಿಗಳು ಹಬ್ಬಿತ್ತು.


ಚಿತ್ರ ಬಿಡುಗಡೆಗೆ ಎರಡು ವಾರ ಮಾತ್ರವೇ ಬಾಕಿಯಿದ್ದು, ಇನ್ನೂ ನಿಖಿಲ್ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಕೂಡಾ ಮಾಡಿರಲಿಲ್ಲ. ನಿನ್ನೆಯಿಂದಷ್ಟೇ ಡಬ್ಬಿಂಗ್ ಶುರು ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಅವರು ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾರೆ.

ನಾನು ಚುನಾವಣೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದರಿಂದ ಡಬ್ಬಿಂಗ್ ಮಾಡಿಲಿಲ್ಲ. ಈಗ ಸ್ವಲ್ಪ ಬಿಡುವಾಗಿದ್ದೇನೆ. ಇನ್ನು, ದರ್ಶನ್ ಜತೆಗೆ ನನಗೆ ಯಾವುದೇ ಮನಸ್ತಾಪಗಳಿಲ್ಲ. ರಾಜಕೀಯದಲ್ಲಿ ಬ್ಯುಸಿ ಇದ್ದಿದ್ದರಿಂದ ಪ್ರಮೋಷನ್ ಗೆ ಬರಲಾಗಲಿಲ್ಲ. ದರ್ಶನ್ ಬಹುದೊಡ್ಡ ನಟರು. ಅವರ ಜತೆಗೆ ನನಗೆ ಹೆಚ್ಚು ಕಾಂಬಿನೇಷನ್ ಸೀನ್ ಗಳಿರಲಿಲ್ಲ. ಹೀಗಾಗಿ ಅವರ ಜತೆ ಹೆಚ್ಚು ಕಾಲ ಕಳೆಯುವ ಅವಕಾಶ ಸಿಕ್ಕಿರಲಿಲ್ಲ. ದರ್ಶನ್ ಆಗಲಿ, ನಿರ್ಮಾಪಕ ಮುನಿರತ್ನ ಜತೆಗಾಗಲೀ ನನಗೆ ಮನಸ್ತಾಪಗಳಿಲ್ಲ. ಅದೆಲ್ಲಾ ಸುಳ್ಳು ಸುದ್ದಿ’ ಎಂದು ನಿಖಿಲ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments