Webdunia - Bharat's app for daily news and videos

Install App

ತಾತನಾದ ಕುಮಾರಸ್ವಾಮಿ: ನಿಖಿಲ್-ರೇವತಿ ದಂಪತಿಗೆ ಗಂಡು ಮಗು

Webdunia
ಶುಕ್ರವಾರ, 24 ಸೆಪ್ಟಂಬರ್ 2021 (16:34 IST)
ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮನೆಯಲ್ಲೀಗ ಸಂಭ್ರಮದ ವಾತಾವರಣ. ನಿಖಿಲ್ ಕುಮಾರಸ್ವಾಮಿ-ರೇವತಿ ದಂಪತಿಗೆ ಗಂಡು ಮಗುವಿನ ಜನನವಾಗಿದೆ.

Photo Courtesy: Twitter

ಇಂದು ರೇವತಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಖುಷಿಯ ವಿಚಾರವನ್ನು ನಿಖಿಲ್ ಕುಮಾರಸ್ವಾಮಿ, ಎಚ್ ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ‘ನನ್ನ ಜೀವನದಲ್ಲಿ ಇನ್ನೊಂದು ಶುಭ ಗಳಿಗೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ  ಮತ್ತು ಆಶೀರ್ವಾದವಿರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇನ್ನು, ತಮ್ಮ ಮರಿ ಮೊಮ್ಮಗನನ್ನು ನೋಡಲು ಎಚ್ ಡಿ ದೇವೇಗೌಡ-ಚಿನ್ನಮ್ಮ ದಂಪತಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮಗುವನ್ನು ಎತ್ತಿ ಸಂಭ್ರಮಿಸಿದ ಕ್ಷಣಗಳನ್ನು ನಿಖಿಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments