Webdunia - Bharat's app for daily news and videos

Install App

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿಖಿಲ್-ರೇವತಿ: ಮಾಧ್ಯಮಗಳಿಗೂ ನಿರ್ಬಂಧ

Webdunia
ಶುಕ್ರವಾರ, 17 ಏಪ್ರಿಲ್ 2020 (10:41 IST)
ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ-ರೇವತಿ ಇಂದು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು. ನಿಖಿಲ್ ವಿವಾಹ ಸಮಾರಂಭ ರಾಮನಗರದ ತೋಟದ ಮನೆಯಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನೆರವೇರಿದೆ.


ಲಾಕ್ ಡೌನ್ ನಿಂದಾಗಿ ಕೇವಲ ಸೀಮಿತ ಆಹ್ವಾನಿತರು ಮಾತ್ರ ವಿವಾಹ ಕಾರ್ಯಕ್ರಮಕ್ಕೆ ಹಾಜರಿದ್ದಾರೆ. ಮಾಧ‍್ಯಮಗಳನ್ನೂ ಸಮಾರಂಭದಿಂದ ದೂರವಿಡಲಾಗಿದೆ.

ರಾಜ್ಯ ಸರ್ಕಾರದಿಂದ ವಿಶೇಷ ಅನುಮತಿ ಪಡೆದು ಕುಮಾರಸ್ವಾಮಿ ಪುತ್ರನ ಮದುವೆ ಸಮಾರಂಭ ನಡೆಸುತ್ತಿದ್ದಾರೆ. ಅದ್ಧೂರಿ ವೇದಿಕೆಯಲ್ಲಿ ನಿಖಿಲ್ ರೇವತಿ ಸತಿಪತಿಗಳಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಮುಂದಿನ ಸುದ್ದಿ
Show comments