Select Your Language

Notifications

webdunia
webdunia
webdunia
webdunia

ನಿಖಿಲ್ ಕುಮಾರಸ್ವಾಮಿ – ರೇವತಿ ನಿಶ್ಚಿತಾರ್ಥ

ನಿಖಿಲ್ ಕುಮಾರಸ್ವಾಮಿ
ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ನಿಶ್ಚಿತಾರ್ಥಕ್ಕೆ ಸಿದ್ಧತೆಗಳು ಭರದಿಂದ ನಡೆದಿವೆ.

ಬೆಂಗಳೂರಿನ ತಾಜ್ ವೆಸ್ಟ್ ಹೋಟೆಲ್ ನಲ್ಲಿ ನಿಶ್ಚಿತಾರ್ಥವು ಫೆ. 10 ರಂದು ನಡೆಯಲಿದೆ.

ಚಿತ್ರರಂಗದ ಗಣ್ಯರು ಹಾಗೂ ರಾಜಕಾರಣಿಗಳಿಗೆ ಖುದ್ದಾಗಿ ನಿಖಿಲ್ ಕರೆ ಮಾಡಿ ಆಹ್ವಾನ ನೀಡುತ್ತಿದ್ದಾರೆ.

ಏಪ್ರಿಲ್ 17 ರಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ವಿವಾಹ ನೆರವೇರಲಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ನಲ್ಲಿ ಡ್ಯಾನ್ಸ್ ಮಾಡೋಕೆ ಬಂದ ಬಾಲಿವುಡ್ ಬೆಡಗಿ ರವೀನಾ ಟಂಡನ್