Webdunia - Bharat's app for daily news and videos

Install App

ಪತ್ನಿ ತನಗಾಗಿ ಅಡುಗೆ ಮಾಡಿದರೆ ಸುಮ್ನಿರ್ತಾರೆಯೇ ಯುವರಾಜ ನಿಖಿಲ್!

Webdunia
ಭಾನುವಾರ, 13 ಸೆಪ್ಟಂಬರ್ 2020 (10:39 IST)
ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಇತ್ತೀಚೆಗೆ ಆಂಕರ್ ಅನುಶ್ರೀ ಜತೆಗಿನ ಸಂದರ್ಶನದಲ್ಲಿ ಪತ್ನಿಗೆ ಅಷ್ಟೊಂದು ಅಡುಗೆ ಮಾಡಲು ಬರಲ್ಲ ಎಂದು ತಮಾಷೆ ಮಾಡಿದ್ದರು. ಆದರೆ ಈಗ ನಿಖಿಲ್, ತನಗಾಗಿ ಪತ್ನಿ ರೇವತಿ ಅಡುಗೆ ಮಾಡುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡು ಖುಷಿಪಟ್ಟಿದ್ದಾರೆ.


ರೇವತಿ ಅಡುಗೆ ಮಾಡಿದ್ದು ಅಪರೂಪ ಎಂದಿದ್ದ ನಿಖಿಲ್ ಈಗ ಆಕೆ ಖುದ್ದಾಗಿ ಅಡುಗೆ ಮನೆಯಲ್ಲಿ ತನಗಾಗಿ ಮಾಡುತ್ತಿರುವ ರೆಸಿಪಿ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅನುಶ್ರೀ ಜತೆಗಿನ ಸಂದರ್ಶನದಲ್ಲಿ ನಿಖಿಲ್ ಯಾವತ್ತೋ ರೇವತಿ ಬಿರಿಯಾನಿ ಮಾಡಿದ್ದಳಂತೆ. ಆದರೆ ನನಗೆ ಗೊತ್ತಿಲ್ಲ ಎಂದಿದ್ದರು. ಈಗ ತನ್ನ ಪತ್ನಿ ಒಳ್ಳೆಯ ಕುಕ್ ಕೂಡಾ ಎಂಬುದನ್ನು ನಿಖಿಲ್ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಟೇರ ದಾಖಲೆಯನ್ನೂ ಮುರಿಯಲಿದೆ ಸು ಫ್ರಮ್ ಸೋ

ಸು ಫ್ರಮ್ ಸೋ ಸಿನಿಮಾಗೆ ನಿಜವಾಗಿಯೂ ಬಜೆಟ್ ಎಷ್ಟಾಗಿತ್ತು

ವಿಷ್ಣು ಸಮಾಧಿ ಏಕಾಏಕಿ ತೆರವಿಗೆ ರಿಷಭ್‌ ಶೆಟ್ಟಿ ಖಂಡನೆ: ಕಲಾಸೇವೆಗೆ ಅಗೌರವ ಎಂದು ಡಿವೈನ್ ಸ್ಟಾರ್‌ ಬೇಸರ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ

ಕಿಚ್ಚ ಸುದೀಪ್ ಭಾವುಕ ಪೋಸ್ಟ್ : ಸಂಕಟ ಆಗ್ತಿದೆ ಎಂದಿದ್ದೇಕೆ ಕಿಚ್ಚ

ಮುಂದಿನ ಸುದ್ದಿ
Show comments