Publish Date: Mon, 14 Dec 2020 (09:14 IST)
Updated Date: Mon, 14 Dec 2020 (09:17 IST)
ಬೆಂಗಳೂರು: ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಸ್ವಾಮಿ ಕುಟುಂಬ ಸಮೇತ ತಮ್ಮ ತವರಿನಲ್ಲಿ ಟೆಂಪಲ್ ರನ್ ನಡೆಸಿದ್ದಾರೆ.
ತಾತ, ಜೆಡಿಎಸ್ ವರಿಷ್ಠ ದೇವೇಗೌಡ, ಪತ್ನಿ ಚೆನ್ನಮ್ಮ, ನಿಖಿಲ್ ಕುಮಾರಸ್ವಾಮಿ ಮತ್ತು ಅವರ ಪತ್ನಿ ರೇವತಿ ಹುಟ್ಟೂರು ಹರದನಹಳ್ಳಿಯ ದೇವಾಲಯಕ್ಕೆ ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಮನೆದೇವರು ಹೊಳೆನರಸೀಪುರದ ಹರದನಹಳ್ಳಿಯಲ್ಲಿ ಕಾರ್ತಿಕ ಮಾಸದ ಪೂಜೆ ಸಲ್ಲಿಸಿದ್ದಾರೆ.