Select Your Language

Notifications

webdunia
webdunia
webdunia
webdunia

ರೈಡರ್ ಸಿನಿಮಾ ರಿಲೀಸ್ ಗೆ ಮುಹೂರ್ತ ಫಿಕ್ಸ್

ರೈಡರ್ ಸಿನಿಮಾ ರಿಲೀಸ್ ಗೆ ಮುಹೂರ್ತ ಫಿಕ್ಸ್
ಬೆಂಗಳೂರು , ಮಂಗಳವಾರ, 23 ನವೆಂಬರ್ 2021 (11:50 IST)
ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ನಾಯಕರಾಗಿರುವ ಬಹುನಿರೀಕ್ಷಿತ ರೈಡರ್ ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.

ಯುವರಾಜ ನಿಖಿಲ್ ಅಭಿನಯದ ರೈಡರ್ ಸಿನಿಮಾ ಇದೇ ಕ್ರಿಸ್ ಮಸ್ ಹಬ್ಬದ ಸಂದರ್ಭದಲ್ಲಿ ಅಂದರೆ ಡಿಸೆಂಬರ್ 24 ರಂದು ಬಿಡುಗಡೆಯಾಗಲಿದೆ.

ಈಗಾಗಲೇ ಈ ಸಿನಿಮಾದ ಹಾಡು ರಿಲೀಸ್ ಆಗಿ ಹಿಟ್ ಆಗಿದೆ. ಯೂಥ್ ಓರಿಯೆಂಟೆಡ್ ಸಿನಿಮಾ ಇದಾಗಿದ್ದು, ನಿಖಿಲ್ ಅಭಿನಯದ ಮೂರನೇ ಸಿನಿಮಾವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಕನಂತೆ ಮೋಡಿ ಮಾಡಲು ಬರ್ತಿದ್ದಾರೆ ಸಾಯಿ ಪಲ್ಲವಿ ಸಹೋದರಿ