Webdunia - Bharat's app for daily news and videos

Install App

ನಿಖಿಲ್ ಕುಮಾರ್ ಮುಂದಿನ ಚಿತ್ರದ ನಿರ್ದೇಶಕ?

Webdunia
ಬುಧವಾರ, 18 ಜನವರಿ 2017 (11:47 IST)
ಜಾಗ್ವಾರ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಅಡಿಯಿಟ್ಟ ನಿಖಿಲ್ ಕುಮಾರ್ ಈಗ ಇನ್ನೊಂದು ಚಿತ್ರಕ್ಕೆ ಅಣಿಯಾಗುತ್ತಿದ್ದಾರೆ. ಈ ಸಲ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ದೇಶನದ ಜವಾಬ್ದಾರಿ ಯಾರಿಗೆ ಒಪ್ಪಿಸಲಿದ್ದಾರೆ ಎಂಬ ಕುತೂಲಹಕ್ಕೆ ತೆರೆಬಿದ್ದಿದೆ.
 
ಮೂಲಗಳ ಪ್ರಕಾರ ಈ ಸಲ ನಿರ್ದೇಶಕರಾಗಿ ಬದಲಾಗಿರುವ ಛಾಯಾಗ್ರಾಹಕ ಕೃಷ್ಣ ಆಕ್ಷನ್ ಕಟ್ ಹೇಳಲಿದ್ದಾರಂತೆ. ಈಗಾಗಲೆ ಕಥೆ ಹೇಳಿದ್ದು, ಕುಮಾರಸ್ವಾಮಿ ಎಸ್ ಎಂದಿದ್ದಾರೆ ಎನ್ನುತ್ತಿದೆ ಗಾಂಧಿನಗರ ಪಡಸಾಲೆ. 
 
ಸದ್ಯಕ್ಕೆ ಕೃಷ್ಣ ಅವರು ಸುದೀಪ್ ನಾಯಕತ್ವದ ಹೆಬ್ಬುಲಿ ಚಿತ್ರದಲ್ಲಿ ಬಿಜಿಯಾಗಿದ್ದಾರೆ. ಅದಾದ ಬಳಿಕ ಜೂನ್ ನಲ್ಲಿ ಚಿತ್ರೀಕರಣ ಆರಂಭಿಸಲಿದ್ದಾರೆ. ಇದೊಂದು ಯೂತ್‌ಫುಲ್ ಕಥೆಯಾಗಿದ್ದು, ನಿಖಿಲ್ ಸಹ ಇಷ್ಟಪಟ್ಟಿದ್ದಾರಂತೆ. ಸದ್ಯಕ್ಕೆ ನಿಖಿಲ್ ವಿದೇಶದಲ್ಲಿ ಇನ್ನೊಂದಿಷ್ಟು ತರಬೇತಿ ಪಡೆಯುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments