Webdunia - Bharat's app for daily news and videos

Install App

ಹಾಲಿವುಡ್ ಚಿತ್ರಕ್ಕಾಗಿ ದುಬೈನಲ್ಲಿರುವ ನಿಖಿಲ್ ಕುಮಾರ್

Webdunia
ಮಂಗಳವಾರ, 31 ಜನವರಿ 2017 (12:16 IST)
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರ್ ಈಗ ಹಾಲಿವುಡ್ ಚಿತ್ರದಲ್ಲಿ ಬಿಜಿಯಾಗಿದ್ದಾರೆ. ಬಾಲಿವುಡ್‌ನಿಂದ ಬೆರಳೆಣಿಕೆಯಷ್ಟು ಮಂದಿ ಮಾತ್ರ ಹಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. 
 
ಆದರೆ ಸ್ಯಾಂಡಲ್‌ವುಡ್‌ನಿಂದ ಹಾಲಿವುಡ್‌ಗೆ ಹೋಗುತ್ತಿರುವ ಏಕೈಕ ನಟ ಎಂದರೆ ಬಹುಶಃ ನಿಖಿಲ್ ಕುಮಾರ್ ಮಾತ್ರ ಅನ್ನಿಸುತ್ತದೆ. ಸದ್ಯಕ್ಕೆ ನಿಖಿಲ್ ಅಭಿನಯದ ಹಾಲಿವುಡ್ ಚಿತ್ರಕ್ಕೆ ಭರ್ಜರಿ  ತಯಾರಿ ನಡೆದಿದ್ದು, ದುಬೈನಲ್ಲಿ ತರಬೇತಿ ಪಡೆಯುತ್ತಿದ್ದಾರೆ.
 
ಈ ಪ್ರಾಜೆಕ್ಟ್ ಫೈನಲ್ ಆಗುವವರೆಗೂ ಯಾವುದೇ ಅಧಿಕೃತ ಮಾಹಿತಿ ಕೊಡುವುದು ಬೇಡ ಎಂದು ನಿಖಿಲ್ ನಿರ್ಧರಿಸಿದ್ದಾರೆ. ಹಾಲಿವುಡ್ ಜತೆಗೆ ಸ್ಯಾಂಡಲ್‌ವುಡ್‌ನಲ್ಲೂ ತೊಡಗಿಕೊಳ್ಳಲು ನಿರ್ದೇಶಕರಾದ ಎಸ್ ಕೃಷ್ಣ, ಹರ್ಷ, ಚೇತನ್ ಕುಮಾರ್ ಅವರೊಂದಿಗೂ ಸಿನಿಮಾ ಮಾಡಬೇಕೆಂದಿದ್ದಾರೆ ನಿಖಿಲ್. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments