Daily Horoscope

ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕ ಬೆನ್ನಲ್ಲೇ ಅನೌನ್ಸ್ ಆಯ್ತು ಮೊದಲ ಸಿನಿಮಾ ರಿಲೀಸ್ ಡೇಟ್

Webdunia
ಶನಿವಾರ, 25 ಸೆಪ್ಟಂಬರ್ 2021 (16:02 IST)
ಬೆಂಗಳೂರು: ರಾಜ್ಯ ಸರ್ಕಾರ ಥಿಯೇಟರ್ ಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ರಿಲೀಸ್ ಚಟುವಟಿಕೆಗಳು ಗರಿಗೆದರಿವೆ.


ಇದೀಗ ಸೂರಜ್ ಮತ್ತು ಧನ್ಯಾ ರಾಮ್ ಕುಮಾರ್ ಅಭಿನಯದ ‘ನಿನ್ನ ಸನಿಹಕೆ’ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಅಕ್ಟೋಬರ್ 8 ರಂದು ಸಿನಿಮಾ ರಿಲೀಸ್ ಆಗುವುದು ಪಕ್ಕಾ ಆಗಿದೆ. ಈ ಮೂಲಕ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕ ಬೆನ್ನಲ್ಲೇ ರಿಲೀಸ್ ಡೇಟ್ ಅನೌನ್ಸ್ ಆದ ಮೊದಲ ಸಿನಿಮಾವಾಗಿದೆ.

ಇದಕ್ಕೂ ಮೊದಲೊಮ್ಮೆ ನಿನ್ನ ಸನಿಹಕೆ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿತ್ತು. ಆದರೆ ಶೇ.50 ಪ್ರೇಕ್ಷಕರಿಗೆ ಮಾತ್ರ ಅವಕಾಶ ಎಂಬ ಹಿನ್ನಲೆಯಲ್ಲಿ ರಿಲೀಸ್ ಡೇಟ್ ಮುಂದೂಡಿಕೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments