Webdunia - Bharat's app for daily news and videos

Install App

ಉಪೇಂದ್ರ ಕುಟುಂಬದ ಕುಡಿ ನಿರಂಜನ್ ಸುಧೀಂದ್ರ ಸ್ಯಾಂಡಲ್ ವುಡ್ ಗೆ ಎಂಟ್ರಿ

Webdunia
ಶನಿವಾರ, 15 ಆಗಸ್ಟ್ 2020 (11:02 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಸ್ಯಾಂಡಲ್ ವುಡ್ ಪದಾರ್ಪಣೆಗೆ ಮುಹೂರ್ತ ಫಿಕ್ಸ್ ಆಗಿದೆ. ನಿರಂಜನ್ ಸುಧೀಂದ್ರ ಅಭಿನಯದ ಚೊಚ್ಚಲ ಸಿನಿಮಾ ಅನೌನ್ಸ್ ಆಗಿದೆ.


ಕಳೆದ ಕೆಲವು ದಿನಗಳಿಂದ ನಿರಂಜನ್ ವರ್ಕೌಟ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಚೆನ್ನಾಗಿ ದೇಹ ಹುರಿಗೊಳಿಸಿಕೊಂಡು ಚಿತ್ರರಂಗಕ್ಕೆ ಅಣಿಯಿಡಲು ಎಲ್ಲಾ ತಯಾರಿ ನಡೆಸಿದ್ದ ನಿರಂಜನ್ ಈಗ ‘ಸೂಪರ್ ಸ್ಟಾರ್’ ಎನ್ನುವ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಮೂಲಕ ಉಪೇಂದ್ರ ಕುಟುಂಬದ ಮತ್ತೊಬ್ಬರು ಸಿನಿಮಾ ರಂಗಕ್ಕೆ ಕಾಲಿಟ್ಟಂತಾಗಿದೆ.

ಹೊಸ ಸಿನಿಮಾದ ಫಸ್ಟ್ ಲುಕ್ ಜತೆಗೆ ಟೈಟಲ್ ಟೀಸರ್ ಔಟ್ ಆಗಿದ್ದು, ಭವಿಷ್ಯದಲ್ಲಿ ಒಳ್ಳೆಯ ನಟನಾಗುವ ಲಕ್ಷಣ ತೋರಿದ್ದಾರೆ. ರಮೇಶ್ ವೆಂಕಟೇಶ್ ಬಾಬು ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಹಿಂದೆ ಉಪ್ಪಿ ಕೂಡಾ ಸೂಪರ್ ಸ್ಟಾರ್ ಎಂಬ ಸಿನಿಮಾ ಮಾಡಿದ್ದರು. ಈಗ ನಿರಂಜನ್ ಕೂಡಾ ಅದೇ ಟೈಟಲ್ ನ ಸಿನಿಮಾ ಮೂಲಕ ಬೆಳ್ಳಿತೆರೆಗೆ ಪರಿಚಯವಾಗುತ್ತಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments