Webdunia - Bharat's app for daily news and videos

Install App

ಉಪ್ಪಿ ಅಣ್ಣನ ಮಗ ನಿರಂಜನ್ ರೊಮ್ಯಾನ್ಸ್ ಮಾಡಲಿರುವ ಬೆಡಗಿ ಇವರೇ!

Webdunia
ಬುಧವಾರ, 30 ಡಿಸೆಂಬರ್ 2020 (09:59 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಮೊದಲ ಬಾರಿಗೆ ಬೆಳ್ಳಿ ತೆರೆಗೆ ಎಂಟ್ರಿಕೊಡುತ್ತಿರುವ ಸಿನಿಮಾ ‘ಸೂಪರ್ ಸ್ಟಾರ್’. ಈ ಸಿನಿಮಾದ ನಾಯಕಿ ಯಾರೆಂದು ಚಿತ್ರತಂಡ ಈಗ ಬಹಿರಂಗಪಡಿಸಿದೆ.


ಈ ಸಿನಿಮಾದಲ್ಲಿ ನಿರಂಜನ್ ಜೊತೆ ಅಸ್ಸಾಂ ಮೂಲದ ಚೆಲುವೆ, ಮಾಡೆಲ್ ಝಾರಾ ಯಾಶ್ಮಿನ್ ನಾಯಕಿಯಾಗಿ ಅಭಿನಯಿಸಲಿದ್ದಾರೆ. ಈಕೆ ಕೆಲವು ಟಿವಿ ಜಾಹೀರಾತುಗಳ ಮೂಲಕವೇ ಗಮನ ಸೆಳೆದವರು. ಈ ಬೆಡಗಿ ಈಗ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಅವಕಾಶ ಪಡೆದಿದ್ದಾರೆ. ರಮೇಶ್ ವೆಂಕಟೇಶ್ ಬಾಬು ಈ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments