Webdunia - Bharat's app for daily news and videos

Install App

ಹೊಸ ಭರವಸೆ ಮೂಡಿಸಿದ ಯುವ ನಟ ನಿರಂಜನ್ ಸುಧೀಂದ್ರ

Webdunia
ಭಾನುವಾರ, 22 ಆಗಸ್ಟ್ 2021 (11:20 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಕುಟುಂಬದ ಕುಡಿ ನಿರಂಜನ್ ಸುಧೀಂದ್ರ ಈಗ ಸ್ಯಾಂಡಲ್ ವುಡ್ ನ ಭವಿಷ್ಯದ ತಾರೆ ಎಂದು ಭರವಸೆ ಮೂಡಿಸಿದ್ದಾರೆ.


ಮೊನ್ನೆಯಷ್ಟೇ ನಿರಂಜನ್ ಅಭಿನಯದ ‘ಸೂಪರ್ ಸ್ಟಾರ್’ ಸಿನಿಮಾದ ಟೀಸರ್ ಬಿಡುಗಡೆಯಾಗಿತ್ತು. ಆ ಟೀಸರ್ ಈಗ ಮೂರೂವರೆ ಲಕ್ಷ ವ್ಯೂ ಪಡೆದು ಮುನ್ನುಗ್ಗುತ್ತಿದೆ. ಎಲ್ಲಕ್ಕಿಂತ ಹೆಚ್ಚು ಈ ಟೀಸರ್ ನೋಡಿದವರು ಸ್ಯಾಂಡಲ್ ವುಡ್ ಗೆ ಒಬ್ಬ ಸ್ಟೈಲಿಶ್ ಹೀರೋ ಸಿಕ್ಕಿದ್ದಾನೆ ಎನ್ನುತ್ತಿದ್ದಾರೆ.

ಮೊದಲ ಸಿನಿಮಾ ಇನ್ನೂ ಬಿಡುಗಡೆಯಾಗುವ ಮೊದಲೇ ಮೂರು ಸಿನಿಮಾಗಳು ನಿರಂಜನ್ ಕೈಯಲ್ಲಿವೆ. ಸಿನಿಮಾ ರಂಗಕ್ಕೆ ಬರುವ ಮೊದಲು ಚೆನ್ನಾಗಿಯೇ ತಯಾರಿ ಮಾಡಿಕೊಂಡು ಬಂದಿರುವ ನಿರಂಜನ್ ಗೆ ಚಿಕ್ಕಪ್ಪ ಉಪೇಂದ್ರ ಗೈಡೆನ್ಸ್ ಕೂಡಾ ಇದೆ. ಹೀಗಾಗಿ ಮುಂದೊಂದು ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಮಾಡುವ ಭರವಸೆ ಮೂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments