ಡೈರೆಕ್ಷನ್‌ ಕಡೆ ಮುಖ ಮಾಡಲಿದ್ದಾರೆ ನಿರೂಪ್‌ ಭಂಡಾರಿ

sampriya
ಗುರುವಾರ, 23 ಮೇ 2024 (15:41 IST)
Photo By Instagram
ಬೆಂಗಳೂರು: ರಂಗಿತರಂಗ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾಪರ್ಣೆ ಮಾಡಿದ ನಿರೂಪ್‌ ಭಂಡಾರಿ ಇದೀಗ ಡೈರೆಕ್ಷನ್‌ ಕಡೆ ಮುಖ ಮಾಡಿದ್ದಾರೆ.

ರಾಜರಥ, ವಿಕ್ರಾಂತ್ ರೋಣ ಸಿನಿಮಾಗಳ ಮೂಲಕ ಗಮನ ಸೆಳೆದ ನಿರೂಪ್ ಭಂಡಾರಿ ಇದೀಗ ನಟಿಸಿರುವ ಹೊಸ ಸಿನಿಮಾಗಳ ರಿಲೀಸ್‌ಗೆ ಎದುರು ನೋಡ್ತಿದ್ದಾರೆ.

ಇದೀಗ ಇವರ ನಟನೆಯ ನಾಗತಿಹಳ್ಳಿ ಚಂದ್ರಶೇಖರ್ ಜೊತೆಗಿನ ಸಿನಿಮಾ ಮತ್ತು ಸಾಯಿ ಕುಮಾರ್ ಜೊತೆಗಿನ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ರಿಲೀಸ್‌ಗೆ ರೆಡಿಯಾಗಿದೆ.

ಮೊದಲಿನಿಂದಲೂ ನಿರ್ದೇಶನದ ಬಗ್ಗೆ ಆಸಕ್ತಿ ಹೊಂದಿರುವ ನಿರೂಪ್‌ ಭಂಡಾರಿ ಅವರು ಇದೀಗ ಸಹಿ ಮಾಡಿರುವ ಚಿತ್ರಗಳ ಬಳಿಕ ನಿರ್ದೇಶನದ ಕಡೆಗೆ ಹೆಜ್ಜೆ ಹಾಕುತ್ತೇನೆ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Tamil Big Boss: ಟ್ರೋಫಿ ಗೆದ್ದ ವೈಲ್ಡ್‌ಕಾರ್ಡ್‌ ಸ್ಪರ್ಧಿ, ಅಭಿಮಾನಿಗಳಿಗೆ ಶಾಕ್‌

ಮಂಡ್ಯದ ಹೈದ ಗಿಲ್ಲಿ ನಟ ಬಿಗ್ ಬಾಸ್ ಗೆದ್ದಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಏನಂದ್ರು ನೋಡಿ

BBK12 ರನ್ನರ್ ಅಪ್ ಆದ ಬಳಿಕ ರಕ್ಷಿತಾ ಶೆಟ್ಟಿ ಶಾಕಿಂಗ್ ಹೇಳಿಕೆ

ಬಿಗ್‌ಬಾಸ್‌ ಟ್ರೋಫಿ ಗೆದ್ದ ಗಿಲ್ಲಿ ನಟನಿಗೆ ಭರ್ಜರಿ ಬಹುಮಾನ: ಅಚ್ಚರಿಯ ಗಿಫ್ಟ್‌ ನೀಡಿದ ಕಿಚ್ಚ ಸುದೀಪ್‌

BigBoss Season 12Finale: 6ನೇ ಸ್ಪರ್ಧಿಯಾಗಿ ದೊಡ್ಮನೆಯಿಂದ ಹೊರಬಂದ ಸ್ಟ್ರಾಂಗ್ ಅಭ್ಯರ್ಥಿ

ಮುಂದಿನ ಸುದ್ದಿ
Show comments