Daily Horoscope
✕

ಹೊಸ ಫೀಲ್ಡ್ ಗೆ ಎಂಟ್ರಿ ಕೊಟ್ಟಿರುವ ರೌಡಿ ಬೇಬಿ ಅಮೂಲ್ಯ

Webdunia
ಶನಿವಾರ, 25 ಜೂನ್ 2022 (08:30 IST)
ಬೆಂಗಳೂರು: ಕಿರುತೆರೆಯ ರೌಡಿ ಬೇಬಿ ಎಂದೇ ಖ್ಯಾತರಾಗಿರುವ ಅಮೂಲ್ಯ ಅಲಿಯಾಸ್ ನಟಿ ನಿಶಾ ರವಿಕೃಷ್ಣನ್ ಈಗ ಯೂ ಟ್ಯೂಬ್ ಲೋಕಕ್ಕೆ ಕಾಲಿಟ್ಟಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಕಿರುತೆರೆ ನಟಿಯರು ತಮ್ಮದೇ ಯೂ ಟ್ಯೂಬ್ ಚಾನೆಲ್ ಮೂಲಕ ಬ್ಯೂಟಿ ಟಿಪ್ಸ್, ಹೆಲ್ತ್ ಅಥವಾ ಅಡುಗೆ ರೆಸಿಪಿಗಳ ವಿಡಿಯೋ ಮಾಡುವುದು ಕಾಮನ್ ಆಗಿದೆ. ಇದಕ್ಕೆ ನಟಿ ಮೇಘಾ ಶೆಟ್ಟಿ, ಅಮೃತಾ ರಾಮಮೂರ್ತಿ, ವೈಷ್ಣವಿ ಗೌಡ ಮುಂತಾದವರು ಉದಾಹರಣೆ.ಈ ನಟಿಯರು ಯೂ ಟ್ಯೂಬ್ ಮೂಲಕ ಕ್ಲಿಕ್ ಆಗಿದ್ದಾರೆ.

ಈ ಸಾಲಿಗೆ ಈಗ ನಿಶಾ ಕೂಡಾ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಿಶಾ ಈ ವೇಳೆ ಯೂ ಟ್ಯೂಬ್ ಚಾನೆಲ್ ಆರಂಭಿಸುತ್ತಿರುವುದಾಗಿ ಮಾಹಿತಿ ನೀಡಿದ್ದರು. ಇದೀಗ ತಮ್ಮ ತಾಯಿಯೊಂದಿಗೆ ಅಡುಗೆ ಮಾಡುವ ವಿಡಿಯೋ ಪ್ರಕಟಿಸುವ ಮೂಲಕ ಹೊಸ ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments