Webdunia - Bharat's app for daily news and videos

Install App

‘ಪಡ್ಡೆಹುಲಿ’ ಗೆ ನಿಶ್ವಿಕಾ ನಾಯ್ಡು ನಾಯಕಿಯಾಗಿ ಮಿಂಚಲಿದ್ದಾರೆ !!

ಅತಿಥಾ
ಬುಧವಾರ, 7 ಮಾರ್ಚ್ 2018 (19:17 IST)
ಕನ್ನಡದ ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಅವರ ಚೊಚ್ಚಲ ಚಿತ್ರ ‘ಪಡ್ಡೆಹುಲಿ’ಗೆ ನಿಶ್ವಿಕಾ ನಾಯ್ಡು ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

‘ವಾಸು ನಾನ್ ಪಕ್ಕಾ ಕಮರ್ಷಿಯಲ್’ ಮತ್ತು ‘ಅಮ್ಮ ಐ ಲವ್ ಯು’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ನಿಶ್ವಿಕಾ ನಾಯ್ಡು ಈಗ ‘ಪಡ್ಡೆ ಹುಲಿ’ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 
 
ತೇಜಸ್ವಿನಿ ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಚಿತ್ರವನ್ನು ಎಂ.ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದಾರೆ. "ಪಡ್ಡೆ ಹುಲಿ' ಇದೇ ತಿಂಗಳ 11ಕ್ಕೆ ಪ್ರಾರಂಭವಾಗಲಿದ್ದು ಈಗಾಗಲೇ ಶ್ರೇಯಸ್‌ನ ಮೊದಲ ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ. ನಟ-ನಿರ್ದೇಶಕ ಸುದೀಪ್‌ ಅವರು ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. 
 
"ಪಡ್ಡೆ ಹುಲಿ' ಚಿತ್ರವನ್ನು ಗುರು ದೇಶಪಾಂಡೆ ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಅವರ ಸಂಗೀತ ಮತ್ತು ಕೆ.ಎಸ್‌. ಚಂದ್ರಶೇಖರ್‌ ಅವರ ಛಾಯಾಗ್ರಹಣ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

Sonu Nigam: ಸೋನು ನಿಗಂಗೆ ಬಿಗ್ ಶಾಕ್ ಕೊಟ್ಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Prakash Raj: ಪಾಕಿಸ್ತಾನ ನಟನ ಚಿತ್ರ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ: ಕೇಂದ್ರದ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರಾಜ್

Sara Tendulkar: ಸಚಿನ್ ಪುತ್ರಿ ಸಾರಾ ತೆಂಡುಲ್ಕರ್ ಗೆ ಹೊಸ ಬಾಯ್ ಫ್ರೆಂಡ್: ಸಾರಾ ಹೊಸ ಹುಡುಗ ಯಾರು ಗೊತ್ತಾ

Sonu Nigam: ವಿವಾದದ ಬಳಿಕ ಸೋನು ನಿಗಂ ಕನ್ನಡ ಬೆದರಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದು ಹೀಗೆ

ಮುಂದಿನ ಸುದ್ದಿ
Show comments