Daily Horoscope

ಮದುವೆ ಬಗ್ಗೆ ಮೌನ ಮುರಿದ ನಿತ್ಯಾ ಮೆನನ್

Webdunia
ಬುಧವಾರ, 20 ಜುಲೈ 2022 (16:41 IST)
ಕೊಚ್ಚಿ: ಬಹುಭಾಷಾ ನಟಿ ನಿತ್ಯಾ ಮೆನನ್ ತಮ್ಮ ಮದುವೆ ಬಗ್ಗೆ ಬಂದ ಸುದ್ದಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ನಿತ್ಯಾ ಮಲಯಾಳಂ ಜನಪ್ರಿಯ ನಟನೊಂದಿಗೆ ಡೇಟಿಂಗ್ ನಡೆಸುತ್ತಿದ್ದು, ಸದ್ಯದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹರಡಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ನಿತ್ಯಾ ‘ಇದೆಲ್ಲಾ ಸುಳ್ಳು ಸುದ್ದಿ’ ಎಂದಿದ್ದಾರೆ. ಆ ಮೂಲಕ ಮದುವೆ ಬಗ್ಗೆ ಹರಡಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹರಡಿರುವ ಸುದ್ದಿಗಳು ಸತ್ಯಕ್ಕೆ ದೂರವಾದುದು. ಸುದ್ದಿ ಹರಡುವ ಮೊದಲು ನನ್ನಲ್ಲಿ ನಿಜಾಂಶ ತಿಳಿದುಕೊಂಡು ಬರೆದುಕೊಳ್ಳಿ ಎಂದು ನಿತ್ಯಾ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments