Webdunia - Bharat's app for daily news and videos

Install App

ಸಿನಿಮಾಗಳಿಂದ ಬ್ರೇಕ್ ಪಡೆಯಲು ನಿರ್ಧರಿಸಿದ ನಿತ್ಯಾ ಮೆನನ್

Webdunia
ಮಂಗಳವಾರ, 26 ಜುಲೈ 2022 (10:20 IST)
ಬೆಂಗಳೂರು: ಬಹುಭಾಷಾ ನಟಿ ನಿತ್ಯಾ ಮೆನನ್ ಚಿತ್ರರಂಗದಿಂದ ಕೆಲವು ದಿನ ಬ್ರೇಕ್ ಪಡೆಯಲು ನಿರ್ಧರಿಸಿದ್ದಾರಂತೆ. ಈ ವಿಚಾರವನ್ನು ಅವರು ಇನ್ ಸ್ಟಾಗ್ರಾಂನಲ್ಲಿ ವಿಡಿಯೋ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ನಿತ್ಯಾ ಮೆನನ್ ಬ್ರೇಕ್ ಪಡೆಯಲಿದ್ದಾರೆ, ಮದುವೆಯಾಗಲಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಕೆಲವು ದಿನದ ಹಿಂದೆ ಹರಿದಾಡುತ್ತಿತ್ತು.

ಇದೀಗ ನಿತ್ಯಾ ಮೆನನ್ ವಿಡಿಯೋ ಮೂಲಕ ಸಿನಿಮಾಗಳಿಂದ ಬ್ರೇಕ್ ಪಡೆದುಕೊಳ್ಳುತ್ತಿದ್ದೇನೆ. ಆದರೆ ಮದುವೆಯಾಗುತ್ತಿಲ್ಲ. ಅಂತಹ ಯಾವುದೇ ಪ್ಲ್ಯಾನ್ ನನಗೀಗ ಇಲ್ಲ. ಈಗಾಗಲೇ ಬಿಡುಗಡೆಗೆ ಸಿದ್ಧವಗಿರುವ ಐದು ಸಿನಿಮಾಗಳಿವೆ. ನಿರಂತರವಾಗಿ ಕೆಲಸ ಮಾಡಲು ನಾನು ರೋಬೋಟ್ ಅ‍ಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಹಾಸ್ಯ ನಟ ಚಿಕ್ಕಣ್ಣ ಮದುವೆಗೆ ದಿನಗಣನೆ: ಯಶ್‌-ರಾಧಿಕಾ ಪಂಡಿತ್‌ ದಂಪತಿಗೆ ಖುದ್ದು ಆಹ್ವಾನ

ಮುಂದಿನ ಸುದ್ದಿ
Show comments