Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪವನ್ ಕಲ್ಯಾಣ್ ಪತ್ನಿ ಪಾತ್ರದಲ್ಲಿ ನಿತ್ಯ ಮೆನನ್!

webdunia
ಮಂಗಳವಾರ, 4 ಮೇ 2021 (08:49 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು  ಮಲಯಾಳಂ ಚಿತ್ರ ಅಯ್ಯಪ್ಪನೂಮ್ ಕೋಶಿಯಮ್ ಚಿತ್ರದ ರಿಮೇಕ್ ನಲ್ಲಿ ನಟಿಸಲಿದ್ದಾರೆ. ಇದರಲ್ಲಿ ರಾಣಾ ದಗ್ಗುಬಾಟಿ ಅವರು ಪ್ರಮುಖ ಪಾತ್ರದಲ್ಲಿದ್ದಾರೆ.

ಈ ಚಿತ್ರವನ್ನು ಸಾಗರ್ ಕೆ ಚಂದ್ರ ನಿರ್ದೇಶಿಸಲಿದ್ದಾರೆ. ಈ ಚಿತ್ರದಲ್ಲಿ ಪವನ್ ಕಲ್ಯಾಣ್ ಅವರ ಜೊತೆ ನಟಿಸಲು ನಟಿ ಸಾಯಿ ಪಲ್ಲವಿ ಅವರನ್ನು ಕರೆತರಲು ನಿರ್ಮಾಪಕರು ಯೋಜಿಸಿದ್ದರು.

ಆದರೆ ಈ ಯೋಜನೆಯಂದ ಸಾಯಿ ಪಲ್ಲವಿ ಹೊರನಡೆದ ಕಾರಣ ನಿರ್ಮಾಪಕರು ನಿತ್ಯ ಮೆನನ್ ಅವರನ್ನು ಸಂಪರ್ಕಿಸಿದ್ದಾರೆ. ಎಲ್ಲವೂ ಯೋಜನೆಯಂತೆ ನಡೆದರೆ ನಿತ್ಯ ಮೆನನ್ ಈ ಚಿತ್ರದಲ್ಲಿ ಪವನ್  ಪತ್ನಿಯಾಗಲಿದ್ದಾರೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

‘ಎಸ್ ಎಸ್ ಎಂಬಿ 28’ ಚಿತ್ರದಲ್ಲಿ ಮಹೇಶ್ ಬಾಬು ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಬಾಲಿವುಡ್ ನಟಿ