Daily Horoscope
✕

ಅಕ್ಕ ನಿತ್ಯಾ ರಾಮ್ ಮದುವೆ ಫಿಕ್ಸ್, ಇನ್ನೀಗ ರಚಿತಾ ರಾಮ್ ಮದುವೆಗೆ ಲೈನ್ ಕ್ಲಿಯರ್!

Webdunia
ಶುಕ್ರವಾರ, 15 ನವೆಂಬರ್ 2019 (09:04 IST)
ಬೆಂಗಳೂರು: ಕಿರುತೆರೆ ನಟಿ, ನಂದಿನಿ ಧಾರವಾಹಿ ನಾಯಕಿ ನಿತ್ಯಾ ರಾಮ್ ಮದುವೆ ಫಿಕ್ಸ್ ಆಗಿದೆ. ವಿದೇಶದಲ್ಲಿ ನೆಲೆಸಿರುವ ಉದ್ಯಮಿಯೊಂದಿಗೆ ನಿತ್ಯಾ ವಿವಾಹವಾಗುತ್ತಿದ್ದಾರೆ.


ಎಲ್ಲರಿಗೂ ಗೊತ್ತಿರುವಂತೆ ನಿತ್ಯಾ, ನಟಿ ರಚಿತಾ ರಾಮ್ ಸಹೋದರಿಯೂ ಹೌದು. ಅಕ್ಕನಿಗೆ ಮದುವೆಯಾಗುತ್ತಿರುವ ಸುದ್ದಿ ತಿಳಿಯುತ್ತಲೇ ಇದೀಗ ಎಲ್ಲರೂ ರಚಿತಾಗೆ ಮುಂದೆ ನೀವು ಮದುವೆಯಾಗೋದು ಯಾವಾಗ ಎಂಬ ಪ್ರಶ್ನೆ ಕೇಳುತ್ತಿದ್ದಾರೆ.

ಮೂಲಗಳ ಪ್ರಕಾರ ನಿತ್ಯಾ ಡಿಸೆಂಬರ್ 5 ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ನಡುವೆ ಮಾಧ್ಯಮಗಳು ಕೇಳಿರುವ ಪ್ರಶ್ನೆಗಳಿಗೆ ಉತ್ತರಿಸಿರುವ ರಚಿತಾ, ಅಕ್ಕನ ಮದುವೆಯಾದ ಮೇಲೆ ನನ್ನ ಮದುವೆ ಬಗ್ಗೆ ಯೋಚನೆ ಮಾಡುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments