Webdunia - Bharat's app for daily news and videos

Install App

ಕಿಚ್ಚ ಸುದೀಪ್ ಸಿನಿಮಾಗೆ ಅರ್ಜುನ್ ಜನ್ಯಾ ಸಂಗೀತವಿಲ್ಲ!

Webdunia
ಮಂಗಳವಾರ, 3 ಮಾರ್ಚ್ 2020 (07:47 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಿಚ್ಚ ಸುದೀಪ್ ಸಿನಿಮಾ ಎಂದರೆ ಅಲ್ಲಿ ಸಂಗೀತ ನಿರ್ದೇಶನ ಮಾಡುವವರು ಅರ್ಜುನ್ ಜನ್ಯಾ ಎಂದು ಫಿಕ್ಸ್ ಆಗಿತ್ತು. ಆದರೆ ಫ್ಯಾಂಟಮ್ ಸಿನಿಮಾದಲ್ಲಿ ಆ ಸರಣಿಗೆ ಬ್ರೇಕ್ ಬೀಳಲಿದೆ.


ಕಿಚ್ಚ ಸುದೀಪ್ ರಿಂದಲೇ ಸಿನಿಮಾ ಸಂಗೀತದಲ್ಲಿ ಮರುಹುಟ್ಟು ಪಡೆದಿದ್ದ ಅರ್ಜುನ್ ಜನ್ಯಾ ಪ್ರತೀ ಸಿನಿಮಾಗೂ ಸಂಗೀತ ನಿರ್ದೇಶನ ಮಾಡುತ್ತಿದ್ದರು. ವಿಶೇಷವೆಂದರೆ ಕಿಚ್ಚನಿಗೆ ಜನ್ಯಾ ನೀಡಿದ ಎಲ್ಲಾ ಹಾಡುಗಳೂ ಹಿಟ್ ಆಗಿದ್ದವು.

ಆದರೆ ಅನೂಪ್ ಭಂಡಾರಿ ನಿರ್ದೇಶನದ ‘ಫ್ಯಾಂಟಮ್’ ಸಿನಿಮಾಗೆ ಅಜನೀಶ್ ಸಂಗೀತ ಸಂಯೋಜಿಸುತ್ತಿದ್ದಾರೆ. ಅಲ್ಲಿಗೆ ಹಲವು ಸಿನಿಮಾಗಳ ಬಳಿಕ ಕಿಚ್ಚನ ಸಿನಿಮಾಗೆ ಬೇರೊಬ್ಬರು ಸಂಗೀತ ಸಂಯೋಜಿಸುತ್ತಿದ್ದಾರೆ. ಒಂದೆಡೆ ಹೃದಾಯಾಘಾತಕ್ಕೊಳಗಾಗಿರುವ ಅರ್ಜುನ್ ಜನ್ಯಾ ಸದ್ಯಕ್ಕೆ ತಮ್ಮ ಕೆಲಸಗಳಿಂದ ವಿಶ್ರಾಂತಿ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

ಮುಂದಿನ ಸುದ್ದಿ
Show comments