Webdunia - Bharat's app for daily news and videos

Install App

ಬಿಜೆಪಿ ಪರ ಪ್ರಚಾರ ಮಾಡಲಿರುವ ಸುದೀಪ್ ಸಿನಿಮಾ, ಶೋಗೆ ತಡೆ ಇಲ್ಲ

Webdunia
ಸೋಮವಾರ, 10 ಏಪ್ರಿಲ್ 2023 (20:06 IST)
Photo Courtesy: Twitter
ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿರುವ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಸಿನಿಮಾ, ಶೋ, ಜಾಹೀರಾತುಗಳಿಗೆ ತಡೆ ನೀಡುವಂತೆ ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು.

ಆದರೆ ಮನವಿಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ. ಸುದೀಪ್ ನಟಿಸಿರುವ ಸಿನಿಮಾ, ಜಾಹೀರಾತುಗಳಿಗೆ ನಿರ್ಬಂಧ ವಿಧಿಸಲು ನಕಾರ ಹೇಳಿದೆ.

ಸುದೀಪ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಮತ್ತು ಯಾವುದೇ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಂಡಿಲ್ಲ. ಕೇವಲ ಸಿಎಂ ಬೊಮ್ಮಾಯಿ ಮೇಲಿನ ಅಭಿಮಾನದಿಂದ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರಷ್ಟೇ. ಹೀಗಾಗಿ ಅವರ ಚಿತ್ರ, ಜಾಹೀರಾತುಗಳಿಗೆ ನಿರ್ಬಂಧ ವಿಧಿಸಲು ಚುನಾವಣಾ ಆಯೋಗ ನಿರಾಕರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments