Daily Horoscope
✕

ವಿಕ್ರಾಂತ್ ರೋಣ ರಿಲೀಸ್ ಡೇಟ್ ಬಗ್ಗೆ ಅನುಮಾನಕ್ಕೆ ಸ್ಪಷ್ಟನೆ ನೀಡಿದ ನಿರ್ದೇಶಕ

Webdunia
ಶನಿವಾರ, 1 ಜನವರಿ 2022 (16:58 IST)
ಬೆಂಗಳೂರು: ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಡೇಟ್ ನಲ್ಲಿ ಬದಲಾವಣೆಯಾಗಿದೆಯೇ? ಹೀಗೊಂದು ಅನುಮಾನ ಹುಟ್ಟಿಸಿದ್ದು, ಇಂದು ಪ್ರಕಟಿಸಲಾಗಿರುವ ಒಂದು ಪೋಸ್ಟರ್.

ಈಗಾಗಲೇ ಚಿತ್ರತಂಡ ಫೆಬ್ರವರಿ 24 ರಂದು ಚಿತ್ರ ಬಿಡುಗಡೆ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿತ್ತು. ಆದರೆ ಹೊಸ ವರ್ಷದ ಪ್ರಯುಕ್ತ ಚಿತ್ರತಂಡ ಬಿಡುಗಡೆ ಮಾಡಿರುವ ಪೋಸ್ಟರ್ ನಲ್ಲಿ ಡೇಟ್ ಹಾಕಲಾಗಿಲ್ಲ. ಹೀಗಾಗಿ ನೆಟ್ಟಿಗರು ಬಿಡುಗಡೆ ದಿನಾಂಕ ಬದಲಾವಣೆಯಾಗಿರಬಹುದು ಎಂದು ಅನುಮಾನಿಸಿದ್ದಾರೆ.

ಈ ವಿಚಾರ ವೈರಲ್ ಆಗುತ್ತಿದ್ದಂತೇ ನಿರ್ದೇಶಕ ಅನೂಪ್ ಭಂಡಾರಿ ಸಮಜಾಯಿಷಿ ನೀಡಿದ್ದು, ಪೋಸ್ಟರ್ ಮಾಡುವಾಗ ರಿಲೀಸ್ ಡೇಟ್ ಹಾಕಲು ಮರೆತುಹೋಗಿದ್ದೆವು. ಸದ್ಯಕ್ಕೆ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಮುಂದಿನ ಸುದ್ದಿ
Show comments