Webdunia - Bharat's app for daily news and videos

Install App

ಹೊಸ ಸಿನಿಮಾಗಳ ಘೋಷಣೆಯಿಲ್ಲ, ಟ್ರೈಲರ್ ಗಳೇ ಎಲ್ಲಾ

Webdunia
ಭಾನುವಾರ, 29 ಆಗಸ್ಟ್ 2021 (11:02 IST)
ಬೆಂಗಳೂರು: ಆಗಸ್ಟ್ ನಲ್ಲಾದರೂ ಹೊಸ ಸಿನಿಮಾಗಳು ಘೋಷಣೆಯಾಗಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ಚಿತ್ರಮಂದಿರಕ್ಕೆ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ ಸಿಗದೇ ಚಿತ್ರರಂಗ ಹೊಸ ಸಿನಿಮಾಗಳ ಘೋಷಣೆ ಮಾಡಲು ಆಸಕ್ತಿಯೇ ತೋರುತ್ತಿಲ್ಲ.


ಕೇವಲ ಸ್ಟಾರ್ ಸಿನಿಮಾಗಳು ಮಾತ್ರವಲ್ಲ, ಹೊಸಬರ ಚಿತ್ರಗಳೂ ಬಿಡುಗಡೆಯಾಗುತ್ತಿಲ್ಲ. ಮೊನ್ನೆಯಷ್ಟೇ ಜೀವ್ನಾನೇ ನಾಟ್ಕ ಸಾಮಿ ಚಿತ್ರ ಬಿಡುಗಡೆಯಾಗಿತ್ತು. ಈ ಹೊಸಬರ ಸಿನಿಮಾವೂ ಸಿಂಗಲ್ ಸ್ಕ್ರೀನ್ ನಲ್ಲಿ ಬಿಡುಗಡೆಯಾಗಿರಲಿಲ್ಲ. ಮೊನ್ನೆ ಅಜೇಯ್ ರಾವ್ ಅಭಿನಯದ ‘ಕೃಷ್ಣ ಟಾಕೀಸ್’ ಮರುಬಿಡುಗಡೆಯಾಗಿದೆ.

ಅದು ಬಿಟ್ಟರೆ ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರೊಂದಿಗೆ ಹಳೆಯ ಸಿನಿಮಾಗಳೇ ಓಡಾಡುತ್ತಿವೆ. 100 ಪ್ರೇಕ್ಷಕರಿಗೆ ಅವಕಾಶ ಕೊಡದೇ ಹೊಸಬರೂ ಚಿತ್ರ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯಕ್ಕೆ ಚಿತ್ರರಂಗ ಕೇವಲ ಟ್ರೈಲರ್, ಟೀಸರ್, ಹಾಡುಗಳ ಬಿಡುಗಡೆಯಲ್ಲೇ ಕಾಲ ಕಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments