Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಬಗ್ಗೆ ಯಾರೂ ಸಿನಿಮಾ ಮಾಡೋ ಹಾಗಿಲ್ಲ!

Webdunia
ಶುಕ್ರವಾರ, 6 ಅಕ್ಟೋಬರ್ 2017 (09:33 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸುತ್ತ ಸಿನಿಮಾ ಮಾಡುವ ನಿರ್ಮಾಪಕರು ಅನುಮತಿಗಾಗಿ ಗೌರಿ ಕುಟುಂಬದ ಕಡೆಗೆ ಸುಳಿಯುವುದೇ ಬೇಕಾಗಿಲ್ಲ. ಯಾರಿಗೂ ಅನುಮತಿ ನೀಡಲ್ಲ ಎಂದು ಗೌರಿ ತಾಯಿ ಇಂದಿರಾ ಲಂಕೇಶ್ ಸ್ಪಷ್ಟವಾಗಿ ಹೇಳಿದ್ದಾರೆ.

 
ಗೌರಿ ಲಂಕೇಶ್ ಹತ್ಯೆ ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿದೆ.  ಈ ಪ್ರಕರಣದ ಬಗ್ಗೆ ಹಲವು ನಿರ್ಮಾಪಕರು ಸಿನಿಮಾ ಮಾಡಲು ಅನುಮತಿ ಕೇಳಿ ಬರುತ್ತಿದ್ದಾರೆ. ಆದರೆ ವಿಚಾರಣೆ ಹಂತದಲ್ಲಿರುವುದರಿಂದ ಅಡ್ಡಿಯಾಗುತ್ತದೆಂದು ಯಾರಿಗೂ ಸಿನಿಮಾ ಮಾಡಲು ಅವಕಾಶ ಕೊಡಲ್ಲ ಎಂದು ಇಂದಿರಾ ಲಂಕೇಶ್ ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆಯಾಗಿ ಒಂದು ತಿಂಗಳು ಕಳೆದಿದೆ. ಆದರೆ ಇನ್ನೂ ಹಂತಕರು ಪತ್ತೆಯಾಗಿಲ್ಲ. ಹಾಗಿದ್ದರೂ ಎಸ್ಐಟಿ ತನಿಖೆ ಮೇಲೆ ತಮಗೆ ನಂಬಿಕೆಯಿದೆ. ಅವರು ನಿಷ್ಠುರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಗೌರಿ ಲಂಕೇಶ್ ಕುಟುಂಬ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments