ಅಹಂಕಾರ ಬೇಡ, ತಾಳ್ಮೆ ಇರಲಿ ದಿವಾಕರ್ (ವಿಡಿಯೋ ನೋಡಿ)

Webdunia
ಭಾನುವಾರ, 10 ಡಿಸೆಂಬರ್ 2017 (16:45 IST)
ಬೆಂಗಳೂರು: ಬಿಗ್ ಬಾಸ್ ಶೋ, ಬಿಗ್ ಬಾಸ್ ಮನೆ, ಅಲ್ಲಿನ ಸ್ಪರ್ಧಿಗಳು ಸಾಕಷ್ಟು ಸುದ್ದಿ ಮಾಡುತ್ತಿರುತ್ತವೆ. ಬಿಗ್ ಬಾಸ್ 5 ನೇ ಸರಣಿಯಲ್ಲಿ ಕಾಮನ್ ಮ್ಯಾನ್ ಆಗಿ ಸ್ಪರ್ಧಿಸಿದ ದಿವಾಕರ್ ಬಗ್ಗೆ ಜನ ಏನು ಹೇಳುತ್ತಾರೆ ಎನ್ನುವುದರ ಕುರಿತು ವೀಡಿಯೋ ನೋಡಿ.


ಸೆಲೆಬ್ರಿಟಿಗಳ ಮಧ್ಯೆ ಇರುವ ಕಾಮನ್ ಮ್ಯಾನ್ ದಿವಾಕರ್ ಮೇಲೆ ಒಂದಷ್ಟು ಮಂದಿ ಸಹಾನುಭೂತಿ ಇಟ್ಟುಕೊಂಡಿದ್ದರು. ಆದರೀಗ ಅದೇ ದಿವಾಕರ್ ಅಹಂಕಾರದಿಂದ ವರ್ತಿಸುತ್ತಿದ್ದಾರೆ ಎಂಬ ಭಾವವೊಂದು ವೀಕ್ಷಕರ ಮನಸ್ಸಿನಲ್ಲಿ ಕಾಡುತ್ತಿದೆ. ಇನ್ನೊಬ್ಬರ ಮಾತನ್ನು ಕೇಳುವ ತಾಳ್ಮೆ ದಿವಾಕರ್ ಗೆ ಇರಬೇಕು ಎಂಬುದು ಯೋಗೀಶ್ ಶೆಟ್ಟಿ ಅವರ ಅಭಿಪ್ರಾಯ. ದಿವಾಕರ್ ಕುರಿತು ಅವರ ಅಭಿಪ್ರಾಯ ಇಲ್ಲಿದೆ ನೋಡಿ.




ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments