Daily Horoscope
✕

ಕಾಂತಾರ ಸಿನಿಮಾಗಾಗಿ ನಾನ್ ವೆಜ್ ಬಿಟ್ಟಿದ್ದ ಚಿತ್ರತಂಡ!

Webdunia
ಗುರುವಾರ, 29 ಸೆಪ್ಟಂಬರ್ 2022 (08:20 IST)
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ನಾಳೆ ಬಿಡುಗಡೆಯಾಗುತ್ತಿದ್ದು, ಚಿತ್ರದ ಬಗ್ಗೆ ರಿಷಬ್ ಶೆಟ್ಟಿ ಸಂದರ್ಶನವೊಂದರಲ್ಲಿ ವಿಶೇಷ ಮಾಹಿತಿ ನೀಡಿದ್ದಾರೆ.

ಈ ಸಿನಿಮಾದಲ್ಲಿ ಕರಾವಳಿಯ ಭೂತಾರಾಧನೆ, ಕಂಬಳವನ್ನು ತೋರಿಸಲಾಗಿದೆ. ಸಿನಿಮಾಗಾಗಿಯೇ ಕೆರಾಡಿಯಲ್ಲಿ ಬೃಹತ್ ಸೆಟ್ ಹಾಕಲಾಗಿತ್ತಂತೆ.

ಭೂತಾರಾಧನೆಗೆ ತುಳುನಾಡಿನಲ್ಲಿ ಅಪಾರ ಭಕ್ತಿ, ಭಾವವಿದೆ. ಹೀಗಾಗಿ ಭೂತಕೋಲ ಶೂಟಿಂಗ್ ಮಾಡುತ್ತಿದ್ದ ಅಷ್ಟೂ ದಿನ ಸೆಟ್ ನೊಳಗೆ ಮಾಂಸಾಹಾರವನ್ನು ತರಲಾಗುತ್ತಿರಲಿಲ್ಲವಂತೆ. ಶೂಟಿಂಗ್ ಎಂದರೂ ದೈವದ ಮೇಲಿನ ಭಕ್ತಿಯನ್ನು ಅದೇ ರೀತಿ ನಡೆಸಿಕೊಂಡು ಬಂದಿದ್ದೇವೆ ಎಂದಿದ್ದಾರೆ ರಿಷಬ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments