Webdunia - Bharat's app for daily news and videos

Install App

ಖ್ಯಾತ ನಟ, ನಿರ್ದೇಶಕ ದಾಸರಿನಾರಾಯಣ್ ರಾವ್ ಇನ್ನಿಲ್ಲ

Webdunia
ಮಂಗಳವಾರ, 30 ಮೇ 2017 (20:17 IST)
75 ವರ್ಷ ವಯಸ್ಸಿನ ಖ್ಯಾತ ನಟ, ನಿರ್ದೇಶಕ ದಾಸರಿನಾರಾಯಣ್ ರಾವ್ ಇಂದು ಇಹಲೋಕ ತ್ಯಜಿಸಿದ್ದಾರೆ.
 
ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ದಾಸರಿ ನಾರಾಯಣ್ ರಾವ್, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.  
 
 ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ನೂರಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿ ಜನಾನುರಾಗಿಯಾಗಿಯಾಗಿದ್ದ ರಾವ್, ಅತಿ ಹೆಚ್ಚಿನ ಹಿಟ್ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡಿದ ಖ್ಯಾತಿಯನ್ನು ಹೊಂದಿದ್ದಾರೆ.
 
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜೀವನದ ಬಗ್ಗೆ ಸಿನೆಮಾ ಮಾಡಬೇಕು ಎನ್ನುವ ಚಿಂತನೆಯಲ್ಲಿದ್ದ ರಾವ್‌ಗೆ ತಮ್ಮ ಕನಸನ್ನು ಸಾಕಾರಗೊಳಿಸಲು ಸಾಧ್ಯವಾಗಲಿಲ್ಲ.
 
ಯುಪಿಎ ಸರಕಾರದ ಪ್ರಧಾನಿ ಮನಮೋಹನ್ ಸಿಂಗ್ ಸಚಿವ ಸಂಪುಟದಲ್ಲಿ ದಾಸರಿ ನಾರಾಯಣ್ ರಾವ್ ಕೇಂದ್ರ ಕಲ್ಲಿದ್ದಲು ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

ಮುಂದಿನ ಸುದ್ದಿ
Show comments