Select Your Language

Notifications

webdunia
webdunia
webdunia
webdunia

ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನ

ಎಸ್.ಪಿ.ಬಾಲಸುಬ್ರಹ್ಮಣ್ಯಂ
ಸಿನಿಮಾ ರಂಗದ ಅಪ್ರತಿಮ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನರಾಗಿದ್ದಾರೆ.

ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದಾಗಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರನ್ನು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಡೆಡ್ಲಿ ಕೊರೊನಾಗೆ ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ತಮ್ಮ 74 ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ.

ತಮ್ಮ ಮಧುರ ಕಂಠದಿಂದಲೇ ದೇಶ, ವಿದೇಶದಲ್ಲಿ ಸಂಗೀತ ಪ್ರಿಯರ ಮನೆಮಾತಾಗಿದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಸಾವು ಸಿನಿಮಾ ಹಾಗೂ ಸಂಗೀತ ಅಭಿಮಾನಿಗಳ ಅಪಾರ ನೋವಿಗೆ ಕಾರಣವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಟ ವಿಶಾಲ್ ಗೆ ಸಂಕಷ್ಟ; 'ಚಕ್ರ’ ಸಿನಿಮಾ ಬಿಡುಗಡೆಗೆ ನ್ಯಾಯಾಲಯದಿಂದ ತಡೆ